ಭದ್ರಾವತಿ ಡಿವೈಎಸ್‌ಪಿ ಕಚೇರಿ ಮುಂದೆ ಚಿಕ್ಕಗೊಪ್ಪೇನಹಳ್ಳಿ ಗ್ರಾಮಸ್ಥರ ಪ್ರತಿಭಟನೆ, ಕಾರಣವೇನು?
SHIVAMOGGA LIVE NEWS | 2 SEPTEMBER 2023 BHADRAVATHI : ಅಡುಗೆ ಸಹಾಯಕಿಗೆ ಜಾತಿ ನಿಂದನೆ ಮಾಡಿದ ಆರೋಪದ ಹಿನ್ನೆಲೆ ಶಾಲಾಭಿವೃದ್ಧಿ ಸಮಿತಿಯವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಚಿಕ್ಕಗೊಪ್ಪೇನಹಳ್ಳಿ ಗ್ರಾಮಸ್ಥರು ಮತ್ತು ಅಡುಗೆ ಸಹಾಯಕಿಯ (Kitchen Helper) ಕುಟುಂಬದವರು ಭದ್ರಾವತಿ ಡಿವೈಎಸ್‌ಪಿ ಕಚೇರಿ ಮುಂಭಾಗ ಪ್ರತಿಭಟನೆ (Protest) ನಡೆಸಿದರು. ಗ್ರಾಮದ ಎಕೆ ಕಾಲೋನಿ ನಿವಾಸಿ ರೂಪಾ, ಅಕ್ಷರ ದಾಸೋಹ ಮಾರ್ಗಸೂಚಿ ಅನ್ವಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಡುಗೆ ಸಹಾಯಕಿಯಾಗಿ ನೇಮಕವಾಗಿದ್ದಾರೆ. ಶಾಲಾಭಿವೃದ್ಧಿ ಸಮಿತಿಯವರು … Read more