ರಿಪ್ಪನ್‌ಪೇಟೆ ಸಮೀಪ ಬೈಕುಗಳು ಡಿಕ್ಕಿ, ತರೀಕೆರೆಯ ವ್ಯಕ್ತಿ ಸಾವು, ಮೂವರಿಗೆ ಗಂಭೀರ ಗಾಯ
ರಿಪ್ಪನ್‌ಪೇಟೆ : ಎರಡು ಬೈಕ್‌ಗಳ (Bikes) ನಡುವೆ ಡಿಕ್ಕಿಯಾಗಿ ಒಬ್ಬ ಮೃತಪಟ್ಟಿದ್ದಾರೆ. ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಂತಪುರ ಹೊಳೆ ತಿರುವಿನಲ್ಲಿ ಘಟನೆ ನಡೆದಿದೆ. ಮೂವರು ಗಂಭೀರ ಗಾಯಗೊಂಡಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆಯೇ ನಿಂತ ಮೈಸೂರು ಇಂಟರ್‌ಸಿಟಿ ರೈಲು, ಆಗಿದ್ದೇನು? ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಗ್ರಾಮದ ಕರಕುಚ್ಚಿ ನಿವಾಸಿ, ಕೂಲಿ ಕಾರ್ಮಿಕ ರಾಜು (42) ಮೃತರು. ಹೇಗಾಯ್ತು ಘಟನೆ? ಭದ್ರಾವತಿ ತಾಲ್ಲೂಕಿನ ಬೊಮ್ಮನಕಟ್ಟೆಯ ಶ್ರೀನಿವಾಸ ಹಾಗೂ ರಾಜು, ಆನೆಗದ್ದೆ ಬಳಿ ಮರ … Read more