ಶಿವಮೊಗ್ಗ ತಾಲೂಕು ಕೋಹಳ್ಳಿಯಲ್ಲಿ ಮೂರು ದಿನ ನಿಷೇಧಾಜ್ಞೆ, ಏನಿರುತ್ತೆ? ಏನಿರಲ್ಲ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 27 MAY 2021 ಶಿವಮೊಗ್ಗ ತಾಲೂಕಿನ ಕೋಹಳ್ಳಿಯಲ್ಲಿ ಸಿಆರ್ಪಿಸಿ ಸೆಕ್ಷನ್ 144ರ ಅನ್ವಯ ಮೂರು ದಿನ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ನಾಗರಾಜ್ ಅವರು ಆದೇಶ ಹೊರಡಿಸಿದ್ದಾರೆ. ಮೇ 28ರ ಬೆಳಗ್ಗೆ 6 ಗಂಟೆಯಿಂದ ಮೇ 31ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಕರೋನ ಚೈನ್ ಬ್ರೇಕ್ ಮಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ. ಈಗಾಗಲೆ ಕೋಹಳ್ಳಿ ಪಂಚಾಯಿತಿ ಟಾಸ್ಕ್ ಫೋರ್ಸ್ ವತಿಯಿಂದ … Read more