ಕೋಣಂದೂರು ಸುತ್ತಮುತ್ತ ಇವತ್ತು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಊರುಗಳ ಪಟ್ಟಿ
ಕೋಣಂದೂರು: ಇಲ್ಲಿನ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಇರುವುದರಿಂದ ಜನವರಿ 13ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ (Power cut) ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಕೋಣಂದೂರು, ಗುಡ್ಡೆಕೊಪ್ಪ, ದೇಮ್ಲಾಪುರ, ಹುಂಚದಕಟ್ಟೆ, ತ್ರಿಯಂಬಕಪುರ, ಹಾದಿಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ » ಗಾಜನೂರಿನ ಮದ್ಯದಂಗಡಿ ಮೇಲೆ ಮಹಿಳೆಯರ ದಾಳಿ, ದೂರು, ಪ್ರತಿದೂರು, ದಾಖಲಾಯ್ತು ಮೂರು ಕೇಸ್