ಮುಕ್ಕಾಲು ಮುಳುಗಿದ ರಾಮ ಮಂಟಪ, ಶಿವಮೊಗ್ಗದಲ್ಲೂ ಮಂಟಪದ ಮೇಲ್ಭಾಗದವರೆಗೆ ಬಂತು ನೀರು
SHIVAMOGGA LIVE NEWS | SHIMOGA | 5 ಜುಲೈ 2022 ಮಳೆ ಪ್ರಮಾಣ ಹೆಚ್ಚಳವಾದಂತೆ ತುಂಗಾ ಜಲಾಶಯದ ಒಳ ಮತ್ತು ಹೊರ ಹರಿವು ಏರಿಕೆಯಾಗಿದೆ. ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ನೀರಿನ ಮಟ್ಟ ಏರಿಕೆ ಆಗಿರುವುದರಿಂದ ತೀರ್ಥಹಳ್ಳಿ ಮತ್ತು ಶಿವಮೊಗ್ಗದ ಪ್ರಮುಖ ಮಂಟಪಗಳು (MANTAPA) ಸಂಪೂರ್ಣ ಮುಳುಗುವ ಹಂತಕ್ಕೆ ತಲುಪಿವೆ. ಜಲಾಶಯದಿಂದ 43 ಸಾವಿರ ಕ್ಯೂಸೆಕ್ ನೀರು ಹೊರಗೆ ಬಿಡಲಾಗುತ್ತಿದೆ. ಹಾಗಾಗಿ ಶಿವಮೊಗ್ಗದಲ್ಲಿ ತುಂಗಾ ನದಿ ದಂಡೆ ಮೇಲಿರುವ ಕೋರ್ಪಲಯ್ಯ ಛತ್ರ ಮಂಟಪದ ಮೇಲ್ಭಾಗದವರೆಗೂ ನೀರು … Read more