ಮುಕ್ಕಾಲು ಭಾಗ ಮುಳುಗಿತು ಶಿವಮೊಗ್ಗದ ಮಂಟಪ, ಹಳೆ ಸೇತುವೆ ಮೇಲೆ ಫೋಟೊ ಸೆಷನ್ಗೆ ಜನ
ಶಿವಮೊಗ್ಗ ಲೈವ್.ಕಾಂ | SHIMOGA NEWS | 18 JUNE 2021 ಜಲಾಶಯದ ಹೊರ ಹರಿವು ಹೆಚ್ಚಳವಾದ ಹಿನ್ನೆಲೆ ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಶಿವಮೊಗ್ಗ ನಗರದ ಕೋರ್ಪಲಯ್ಯ ಛತ್ರ ಮಂಟಪ ಸಂಪೂರ್ಣ ಮುಳುಗುವ ಹಂತಕ್ಕೆ ತಲುಪಿದೆ. ಮುಕ್ಕಾಲು ಪಾಲು ಮಂಟಪ ಮುಳುಗಿದೆ. ವಿಚಾರ ತಿಳಿಯುತ್ತಿದ್ದಂತೆ ಜನರು ಕೋರ್ಪಲಯ್ಯ ಛತ್ರ ಮಂಟಪದ ಬಳಿಗೆ ಬರುತ್ತಿದ್ದಾರೆ. ಆದರೆ ಇಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿರುವುದರಿಂದ ಮಂಟಪದ ಬಳಿಗೆ ಹೋಗುವುದು ಕಷ್ಟವಾಗಲಿದೆ. ಇನ್ನು, ತುಂಗಾ ಜಲಾಶಯದ ಹಿನ್ನೀರು ಭಾಗದಲ್ಲಿ ಮಳೆ … Read more