ಹಣಗೆರೆ ಚಿತ್ರಣ ಬದಲಾಯಿಸಲು ಮಾಸ್ಟರ್ ಪ್ಲಾನ್, ಸ್ಥಳ ಪರಿಶೀಲನೆ ಮಾಡಿದ ಮಿನಿಸ್ಟರ್
ಶಿವಮೊಗ್ಗ ಲೈವ್.ಕಾಂ | HANAGERE NEWS | 27 JUNE 2021 ಹಣಗೆರೆ ಧಾರ್ಮಿಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕರೋನಾ ಸಂಪೂರ್ಣ ಕಡಿಮೆಯಾದ ಬಳಿಕ 15 ದಿನದೊಳಗೆ ಕ್ಷೇತ್ರದ ಶಾಸಕ ಅರಗ ಜಾನೇಂದ್ರ, ಪ್ರಮುಖ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುತ್ತೇನೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಹಣಗೆರೆಗೆ ಭೇಟಿ ನೀಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು, ದೇವಾಲಯದ ವಾತಾವರಣವನ್ನು ವೀಕ್ಷಿಸಿದರು. ಬಳಿಕ ಸಭೆ ನಡೆಸಿದ … Read more