ಕೋಟೆ ಆಂಜನೇಯನ ದರ್ಶನ ಪಡೆದು ಪುನೀತರಾದ ಭಕ್ತರು, ಸಿಗಂದೂರು, ಹೊಂಬುಜದಲ್ಲೂ ದೇವಿಯ ದರ್ಶನ ಶುರು
ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಜುಲೈ 2021 ಎರಡು ತಿಂಗಳಿಂದ ಬಂದ್ ಆಗಿದ್ದ ದೇವಸ್ಥಾನಗಳು ಇವತ್ತಿನಿಂದ ಬಾಗಿಲು ತೆರೆದಿವೆ. ಬೆಳಗ್ಗೆಯಿಂದ ನಿರಂತರವಾಗಿ ಭಕ್ತರು ದೇವರ ದರ್ಶನಕ್ಕೆ ಭೇಟಿ ನೀಡುತ್ತಿದ್ದಾರೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ದೇವಸ್ಥಾನಗಳನ್ನು ಬಂದ್ ಮಾಡಲಾಗಿತ್ತು. ಕೋವಿಡ್ ಪ್ರಕರಣಗಳು ಕಡಿಮೆಯಾದ ಹಿನ್ನೆಲೆ, ಸರ್ಕಾರ ದೇವಸ್ಥಾನಗಳ ಬಾಗಿಲು ತೆಗೆಯಲು ಅವಕಾಶ ನೀಡಿದೆ. ಶಿವಮೊಗ್ಗ ಸಿಟಿಯಲ್ಲಿ ಹೇಗಿದೆ ವ್ಯವಸ್ಥೆ? ಸರ್ಕಾರದ ಆದೇಶದ ಹಿನ್ನೆಲೆ ಶಿವಮೊಗ್ಗ ನಗರದ ಪ್ರಮುಖ ದೇವಸ್ಥಾನಗಳ ಬಾಗಿಲು ತೆಗೆಯಲಾಗಿದೆ. ಕೋಟೆ ಶ್ರೀ … Read more