ಡಾ. ಸರ್ಜಿ ಹೆಸರಿನಲ್ಲಿ ವಿಷಪೂರಿತ ಸಿಹಿ ತಿಂಡಿ ಹಂಚಿಕೆ ಕೇಸ್, ಭದ್ರಾವತಿ ಯುವಕ ಅರೆಸ್ಟ್
SHIVAMOGGA LIVE NEWS, 6 JANUARY 2025 ಶಿವಮೊಗ್ಗ : ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಹೆಸರಿನಲ್ಲಿ ವಿಷಪೂರಿತ ಸ್ವೀಟ್ ಬಾಕ್ಸ್ (Sweets) ಕಳುಹಿಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಕೋಟೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಹರೀಶ್ ಪಟೇಲ್ ನೇತೃತ್ವದ ತಂಡ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಭದ್ರಾವತಿಯ ಸೌಹಾರ್ದ ಪಟೇಲ್ ಬಂಧಿತ. ಕೊರಿಯರ್ ಮೂಲಕ ಡಾ. ಧನಂಜಯ ಸರ್ಜಿ ಅವರ ಹೆಸರಿನಲ್ಲಿ ಹೊಸ ವರ್ಷದ ಶುಭ ಕೋರುವ ಸಂದೇಶದೊಂದಿಗೆ ಸಿಹಿ ತಿಂಡಿ ಕಳುಹಿಸಿದ್ದ. ಇದನ್ನೂ ಓದಿ … Read more