ವಿದ್ಯಾನಗರದಲ್ಲಿ ಡಾಕ್ಟರ್‌ ಮನೆಯ ಹಿಂಬಾಗಿಲಿನಿಂದ ಒಳ ನುಗ್ಗಿದ ಕಳ್ಳರು

Vidyanagara-Smart-city-board

SHIVAMOGGA LIVE NEWS | 30 OCTOBER 2023 SHIMOGA : ವೈದ್ಯರೊಬ್ಬರ (Doctor) ಮನೆಯ ಹಿಂಬಾಗಿಲಿನಿಂದ ಒಳ ನುಗ್ಗಿರುವ ಕಳ್ಳರು ಬೀರುವಿನಲ್ಲಿದ್ದ ನಗದು ಮತ್ತು ಸಿಸಿಟಿವಿ ಕ್ಯಾಮರಾದ ಡಿವಿಆರ್‌ ಕಳ್ಳತನ (Theft) ಮಾಡಿ ಪರಾರಿಯಾಗಿದ್ದಾರೆ. ವಿದ್ಯಾನಗರದಲ್ಲಿ ಘಟನೆ ಸಂಭವಿಸಿದ್ದು ಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾನಗರದಲ್ಲಿರುವ ಡಾ. ವಿನಯ್‌ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಮನೆಯ ಹಿಂಬದಿಯ ಕಬ್ಬಿಣದ ಗೇಟ್‌ ಮೂಲಕ ಕಳ್ಳರು ಒಳ ನುಗ್ಗಿದ್ದಾರೆ. ಹಿಂಬದಿಯ ಬಾಗಿಲಿನ ಚಿಲಕ ಮುರಿದು ಮನೆಯೊಳಗೆ ನುಸುಳಿದ್ದಾರೆ. ಬೆಡ್‌ … Read more

ಶಿವಮೊಗ್ಗದ ಮಹಿಳೆಯರೆ ಎಚ್ಚರ, ಹೀಗೂ ಕಳ್ಳತನವಾಗಬಹುದು ಲಕ್ಷಾಂತರ ಮೌಲ್ಯದ ನಿಮ್ಮ ಚಿನ್ನಾಭರಣ

Vidyanagara-Smart-city-board

SHIVAMOGGA LIVE NEWS | 26 DECEMBER 2022 ಶಿವಮೊಗ್ಗ : ಪೊಲೀಸ್ ಅಧಿಕಾರಿಗಳಂತೆ ನಟಿಸಿ (fake police), ನಕಲಿ ಐಡಿ ಕಾರ್ಡ್ ತೋರಿಸಿ ಮಹಿಳೆಯೊಬ್ಬರನ್ನು ವಂಚಿಸಿ ನಡು ರಸ್ತೆಯಲ್ಲಿಯೆ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಲಾಗಿದೆ. ಶಿವಮೊಗ್ಗದ ವಿದ್ಯಾನಗರದಲ್ಲಿ ಘಟನೆ ಸಂಭವಿಸಿದೆ. ವಿದ್ಯಾನಗರದ ಜಗದಾಂಬ ಬೀದಿಯ ಮೇರಿ ಜೋಸ್ಫಿನ್ ಎಂಬುವವರಿಂದ ಚಿನ್ನದ ಬಳೆ, ಚೈನ್ ಕದ್ದು ವಂಚಕರು ಪರಾರಿಯಾಗಿದ್ದಾರೆ. ಸರ್ವೆ ಡ್ಯೂಟಿಗೆ ಬಂದ ಪೊಲಿಸರು..! ಮೇರಿ ಜೋಸ್ಫಿನ್ ಅವರು ವಿದ್ಯಾನಗರದಲ್ಲಿರುವ ಬ್ಯಾಂಕಿಗೆ ತೆರಳುತ್ತಿದ್ದರು. ಈ ವೇಳೆ ಇಬ್ಬರು … Read more

ಶಿವಮೊಗ್ಗದ ಎಂಆರ್‌ಎಸ್‌ ಸರ್ಕಲ್‌ನಲ್ಲಿ ಆಟೋ ಚಾಲಕನ ಮೃತದೇಹ ಪತ್ತೆ

police jeep

ಶಿವಮೊಗ್ಗ ಲೈವ್.ಕಾಂ |SHIMOGA NEWS | 23 NOVEMBER 2020 ಶಿವಮೊಗ್ಗದ ಎಂಆರ್‌ಎಸ್ ಸರ್ಕಲ್‍ನಲ್ಲಿ ಆಟೋ ಚಾಲಕನೊಬ್ಬನ ಮೃತದೇಹ ಪತ್ತೆಯಾಗಿದೆ. ಆತನನ್ನು ಕ್ಲಾರ್ಕ್‍ ಪೇಟೆಯ ಇಜಾಜ್‍ ಎಂದು ಗುರುತಿಸಲಾಗಿದೆ. ಬೆಳಗಿನ ಜಾವ ಇಜಾಜ್ ಮೃತದೇಹ ಪತ್ತೆಯಾಗಿದೆ. ಪಕ್ಕದಲ್ಲಿಯೇ ಆತ ಚಲಾಯಸುತ್ತಿದ್ದ ಅಟೋ ನಿಂತಿದೆ. ಇಜಾಜ್ ಮುಖದ ಮೇಲೆ ಸಣ್ಣಪುಟ್ಟ ಗಾಯದು ಗುರುತುಗಳು ಪತ್ತೆಯಾಗಿವೆ ಎಂದು ಹೇಳಲಾಗುತ್ತಿದೆ. ಕೋಟೆ ಠಾಣೆ ಪೊಲೀಸರು ಪ್ರಕರಣ ಕುರಿತು ತನಿಖೆ ನಡೆಸುತ್ತಿದ್ದಾರೆ. ದಿನಕ್ಕೊಂದು ಸಾಮಾನ್ಯ ಜ್ಞಾನದ ವಿಡಿಯೋ ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200 … Read more