ಕೋಟೆಗಂಗೂರು ದೇಗುಲದಲ್ಲಿ ಹುಂಡಿ ಒಡೆದು ಟವೆಲ್‌ನಲ್ಲಿ ಕಾಣಿಕೆ ಹಣ ಸುತ್ತಿಕೊಂಡು ಹೋದ ಖದೀಮರು
ಶಿವಮೊಗ್ಗ: ದೇವಸ್ಥಾನದ (Temple) ಬಾಗಿಲಿನ ಬೀಗ ಮುರಿದು ಹುಂಡಿ ಒಡೆದು ಕಾಣಿಕೆ ಹಣ ಕಳ್ಳತನ ಮಾಡಲಾಗಿದೆ. ಹುಂಡಿ ಒಡೆಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಿವಮೊಗ್ಗ ತಾಲೂಕು ಕೋಟೆಗಂಗೂರಿನ ಅಜ್ಜಪ್ಪಸ್ವಾಮಿ ದೇವಸ್ಥಾನದಲ್ಲಿ ಜುಲೈ 12ರ ರಾತ್ರಿ ಕಳ್ಳತನವಾಗಿದೆ. ದೇವಸ್ಥಾನದ ಒಳಗೆ ನುಗ್ಗಿದ ಕಳ್ಳರು ಹುಂಡಿ ಒಡೆದು ಸುಮಾರು ₹60,000 ಕಾಣಿಕೆ ಹಣ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದೂರಿನಲ್ಲಿ ಏನಿದೆ? ಜು.12ರ ರಾತ್ರಿ 7 ಗಂಟೆಗೆ ಅರ್ಚಕ ಬಸವರಾಜಪ್ಪ ಪೂಜೆ ಮುಗಿಸಿ ದೇವಸ್ಥಾನದ ಬೀಗ ಹಾಕಿಕೊಂಡು ಹೋಗಿದ್ದರು. ಜು.13ರಂದು … Read more