ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದಲ್ಲಿ ದಿಢೀರ್ ದಾಳಿ, 18 ಕೇಸ್ ದಾಖಲು
ಶಿವಮೊಗ್ಗ : ಖಾಸಗಿ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳು ದಾಳಿ (Raid) ನಡೆಸಿ 18 ಪ್ರಕರಣ ದಾಖಲಿಸಿದ್ದಾರೆ. 3 ಸಾವಿರ ರೂ. ದಂಡ ಸಂಗ್ರಹಿಸಿದ್ದಾರೆ. ವಿವಿಧ ಇಲಾಖೆಗಳ ಅಧಿಕಾರಿಗಳು ದಾಳಿಯಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ » ಹೊಳೆಹೊನ್ನೂರು, ಆನವೇರಿಯಲ್ಲಿ ಅಕ್ರಮ ದಂಧೆ, ಎಸ್.ಪಿ ಭೇಟಿಯಾದ ನಿಯೋಗ, ಮನವಿಯಲ್ಲಿ ಏನಿದೆ? ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ನಿಯಂತ್ರಣ ಕಾಯಿದೆ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ತಾಲೂಕು ಆರೋಗ್ಯ ಅಧಿಕಾ ಡಾ. … Read more