ಶಿವಮೊಗ್ಗದಲ್ಲಿ ಸಚಿವ ಎಂ.ಬಿ.ಪಾಟೀಲ್, ಸಿಎಂ ಸ್ಥಾನ, ಕೆಪಿಸಿಸಿ ಅಧ್ಯಕ್ಷ ಹುದ್ದೆ ಬಗ್ಗೆ ಹೇಳಿಕೆ, ಏನಂದ್ರು?
SHIVAMOGGA LIVE NEWS, 17 JANUARY 2025 ಶಿವಮೊಗ್ಗ : ಮುಖ್ಯಮಂತ್ರಿ (CM) ಹುದ್ದೆ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಗಳು ಖಾಲಿ ಇಲ್ಲ. ಆದ್ದರಿಂದ ನಾಯಕತ್ವ ಬದಲಾವಣೆಯ ಚರ್ಚೆಯೆ ಇಲ್ಲ. ಬೆಳಗಾವಿ ಕಾರ್ಯಕ್ರಮದ ಯಶಸ್ಸಿನತ್ತ ನಮ್ಮೆಲ್ಲ ನಾಯಕರು ಗಮನ ಹರಿಸಿದ್ದಾರೆ. ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಶಿವಮೊಗ್ಗದಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ನಾಯಕತ್ವ ಮತ್ತು ಅಧ್ಯಕ್ಷ ಸ್ಥಾನದ ಬದಲಾವಣೆ ಪ್ರಸ್ತಾಪ ಹೈಕಮಾಂಡ್ ಮುಂದೆ ಇಲ್ಲ. ಈಗ ಏನಿದ್ದರೂ ಬೆಳಗಾವಿ ಕಾರ್ಯಕ್ರಮ … Read more