‘ಪಿಎಸ್ಐ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಮಾಜಿ ಸೈನಿಕರಿಂದ ಹೋರಾಟ’

Ex-Army-Men-Subhash-Chandra-Tejwasi-press-meet

SHIMOGA | ಕೆಪಿಸಿಎಲ್ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಕಾರ್ಗಲ್ ಠಾಣೆ ಸಬ್ ಇನ್ಸ್ ಪೆಕ್ಟರ್ (SUB INSPECTOR) ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಗೌರವಾಧ್ಯಕ್ಷ ಸುಭಾಷ್ ಚಂದ್ರ ತೇಜಸ್ವಿ ಎಚ್ಚರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಭಾಷ್ ಚಂದ್ರ ತೇಜಸ್ವಿ ಅವರು, ಜೋಗ ಕೆಪಿಸಿಎಲ್ ಅತ್ಯಂತ ಸೂಕ್ಷ್ಮ ವಲಯವಾಗಿದೆ. ಇಲ್ಲಿ ಭದ್ರತಾ ಕಾರ್ಯದಲ್ಲಿದ್ದ ಮಾಜಿ ಸೈನಿಕ ಶಿವಕುಮಾರ್ ಅವರ ಮೇಲೆ ಪಿಎಸ್ಐ (SUB INSPECTOR) ತಿರುಮಲೇಶ್ … Read more