ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ‍ಶ್ರೀ ಕೃಷ್ಣ ಜಯಂತಿ

Krishna-Jayanthi-in-Shimoga-MLA-Channabasappa.webp

SHIVAMOGGA LIVE NEWS | 6 SEPTEMBER 2023 SHIMOGA : ಶ್ರೀಕೃಷ್ಣ (Krishna) ನಮ್ಮೆಲ್ಲರ ಆರಾಧ್ಯ ದೈವ. ಇಡೀ ಜಗತ್ತಿಗೆ ಬೆಳಕನ್ನು ನೀಡಿ, ಧರ್ಮ ನಿಷ್ಠೆಯಿಂದ ಬದುಕಬೇಕೆಂದು ಹೇಳಿಕೊಟ್ಟವನು ಕೃಷ್ಣ ಎಂದು ಶಿವಮೊಗ್ಗ ನಗರ ಕ್ಷೇತ್ರ ಶಾಸಕರಾದ ಎಸ್.ಎನ್. ಚನ್ನಬಸಪ್ಪ ಹೇಳಿದರು. ನಗರದ ಕುವೆಂಪು ರಂಗಮಂದಿರದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಗೊಲ್ಲರ(ಯಾದವ) ಸಂಘ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಶ್ರೀ ಕೃಷ್ಣ ಜಯಂತಿಯನ್ನು … Read more