3 ಹೆಲ್ಮೆಟ್ ಧರಿಸಿ ಪಟ್ಟಣದಲ್ಲಿ ಸೈಕಲ್ ಸವಾರಿ, ಗಮನ ಸೆಳೆದ ಸಾಮಾಜಿಕ ಕಾರ್ಯಕರ್ತ, ಉದ್ದೇಶವೇನು?
SHIVAMOGGA LIVE NEWS | 9 NOVEMBER 2022 RIPPONPETE | ಹೆಲ್ಮೆಟ್ (helmet) ಪ್ರಾಮುಖ್ಯತೆ ಕುರಿತು ಜಾಗೃತಿ ಮೂಡಿಸಲು ಸಾಮಾಜಿಕ ಕಾರ್ಯಕರ್ತರೊಬ್ಬರು ಮೂರು ಹೆಲ್ಮೆಟ್ ಧರಿಸಿ ಪಟ್ಟಣದ ತುಂಬ ಸೈಕಲ್ ನಲ್ಲಿ ಸಂಚರಿಸಿದರು. ಹೊಸನಗರ ತಾಲೂಕು ರಿಪ್ಪನ್ ಪೇಟೆಯ ಸಾಮಾಜಿಕ ಕಾರ್ಯಕರ್ತ ಟಿ.ಆರ್.ಕೃಷ್ಣಪ್ಪ ಅವರು ಹೆಲ್ಮೆಟ್ (helmet) ಧರಿಸಿ ಪಟ್ಟಣದಲ್ಲಿ ಸೈಕಲ್ ಸವಾರಿ ಮಾಡಿದರು. ಒಂದು ಹೆಲ್ಮೆಟ್ ನ ಅಕ್ಕಪಕ್ಕದಲ್ಲಿ ಮತ್ತೆರಡು ಹೆಲ್ಮೆಟ್ ಗಳನ್ನು ಅಂಟಿಸಿಕೊಂಡು ವಿಭಿನ್ನವಾಗಿ ಜಾಗೃತಿ ಮೂಡಿಸಿದರು. ಕ್ಲಿಕ್ ಮಾಡಿ ಇದನ್ನೂ ಓದಿ … Read more