BREAKING NEWS – ಮಾಜಿ ಉಪ ಮುಖ್ಯಮಂತ್ರಿ ಈಶ್ವರಪ್ಪಗೆ ಮತ್ತೆ ವಿದೇಶದಿಂದ ಬೆದರಿಕೆ ಕರೆ
ಶಿವಮೊಗ್ಗ: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರಿಗೆ ಮತ್ತೆ ವಿದೇಶದಿಂದ ಬೆದರಿಕೆ ಕರೆ (International threat call) ಬಂದಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಜಿಲ್ಲಾ ರಕ್ಷಣಧಿಕಾರಿ ಅವರಿಗೆ ದೂರು ಸಲ್ಲಿಸಲು ಈಶ್ವರಪ್ಪ ನಿರ್ಧರಿಸಿದ್ದಾರೆ. ಜವವರಿ 7ರಂದು ಈಶ್ವರಪ್ಪ ಅವರಿಗೆ ವಿದೇಶದಿಂದ ಕರೆ ಬಂದಿದೆ ಎಂದು ತಿಳಿದು ಬಂದಿದೆ. ಸದ್ಯ ಪ್ರವಾಸದಲ್ಲಿರುವ ಈಶ್ವರಪ್ಪ ಶಿವಮೊಗ್ಗಕ್ಕೆ ಹಿಂತಿರುಗಿದ ಬಳಿಕ ದೂರು ನೀಡಲು ನಿರ್ಧರಿಸಿದ್ದಾರೆ. ಜನವರಿ 9ರಂದು ಅವರು ಜಿಲ್ಲಾ ರಕ್ಷಣಾಧಿಕಾರಿ ಭೇಟಿಯಾಗಲಿದ್ದಾರೆ ಎಮದು ತಿಳಿದು ಬಂದಿದೆ. ಬೆದರಿಕೆ ಕರೆ … Read more