ಶಿವಮೊಗ್ಗದಲ್ಲಿ ಬಿಜೆಪಿಯ ರಾಜ್ಯ ಕಾರ್ಯಕಾರಿಣಿ ವಿಶೇಷ ಸಭೆ, ಯಾವಾಗ? ಯಾರೆಲ್ಲ ಬರ್ತಾರೆ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 14 DECEMBER 2020 ರಾಜ್ಯ ಬಿಜೆಪಿ ಕಾರ್ಯಕಾರಣಿ ವಿಶೇಷ ಸಭೆ ಶಿವಮೊಗ್ಗದಲ್ಲಿ ನಡೆಯಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ, ಶಿವಮೊಗ್ಗದಲ್ಲಿ ಕಾರ್ಯಕಾರಣಿ ವಿಶೇಷ ಸಭೆ ನಡೆಸಲು ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಸೂಚಿಸಿದ್ದಾರೆ. ಅದರಂತೆ ಜನವರಿ 2 ಮತ್ತು 3ರಂದು ಸಭೆ ನಡೆಯಲಿದೆ ಎಂದರು. ಬಹು ವರ್ಷದ ಬಳಿಕ ಶಿವಮೊಗ್ಗದಲ್ಲಿ ವಿಶೇಷ ಸಭೆ ನಡೆಯುತ್ತಿದೆ. ಇದು ಪಕ್ಷ ಸಂಘಟಗೆ ಪ್ರಮುಖ ಪಾತ್ರ … Read more