ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಎಸ್ಐಐಡಿಸಿ ಅಧ್ಯಕ್ಷರು, ನಿರ್ದೇಶಕರು ಭೇಟಿ

Shimoga-Airport-Construction-Work

SHIVAMOGGA LIVE NEWS | 1 FEBRUARY 2023 SHIMOGA | ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ (Airport) ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ (ಕೆಎಸ್‍ಐಐಡಿಸಿ) ಅಧ್ಯಕ್ಷ ಡಾ.ಕೆ.ಶೈಲೇಂದ್ರ ಬೆಲ್ದಾಳೆ ಅವರು ಭೇಟಿ ನೀಡಿ ವೀಕ್ಷಣೆ ಮಾಡಿದರು. 3050 ಮೀ ಉದ್ದ, 45 ಮೀ ಅಗಲದ ರನ್‍ವೇ, ಆರ್‍ಇಎಸ್‍ಎ, ಬಾಹ್ಯ(ಪೆರಿಫಿರಲ್) ರಸ್ತೆ, ಎಪ್ರಾನ್, ಟ್ಯಾಕ್ಸಿ ವೇ, ಕಾಂಪೌಂಡ್, ಕಾರ್ ಪಾರ್ಕಿಂಗ್ ಏರಿಯಾ, ಇತರೆ ಕಾಮಗಾರಿಗಳು ಹಾಗೂ 4340 ಚದುರ ಮೀಟರ್ ಅಳತೆಯಲ್ಲಿ ಪ್ಯಾಸೆಂಜರ್ ಟರ್ಮಿನಲ್ … Read more