ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್
ತೀರ್ಥಹಳ್ಳಿ: ತಾಲೂಕಿನ ಭಾರತೀಪುರ ಕ್ರಾಸ್‌ನಲ್ಲಿ ಕಳೆದ ರಾತ್ರಿ ಭೀಕರ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಮೃತಪಟ್ಟವರ (Death toll) ಸಂಖ್ಯೆ ಈಗ ನಾಲ್ಕಕ್ಕೆ ಏರಿಕೆಯಾಗಿದೆ. ಇನ್ನು, ಮೂವರಿಗೆ ಗಾಯವಾಗಿದ್ದು ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಅಪಘಾತ ಆಗಿದ್ದು ಹೇಗೆ? ಕೆಎಸ್‌ಆರ್‌ಟಿಸಿ ಬಸ್ ಮಂಗಳೂರಿನಿಂದ ರಾಯಚೂರಿಗೆ ಹೋಗುತ್ತಿತ್ತು. ಸ್ವಿಫ್ಟ್ ಡಿಸೈರ್ ಕಾರು ಚನ್ನಗಿರಿಯಿಂದ ಶೃಂಗೇರಿ ಕಡೆಗೆ ತೆರಳುತಿತ್ತು. ತೀರ್ಥಹಳ್ಳಿ ತಾಲೂಕು ಭಾರತೀಪುರದ ಭುವನೇಶ್ವರಿ ದೇವಸ್ಥಾನದ ಎದುರು ತಿರುವಿನಲ್ಲಿ ಸ್ವಿಫ್ಟ್ ಡಿಸೈರ್ ಕಾರು, ಮುಂದೆ ಹೋಗುತ್ತಿದ್ದ ಇನ್ನೊಂದು ಕಾರು ಮತ್ತು ಟೆಂಪೋವನ್ನು ಹಿಂದಿಕ್ಕಲು … Read more