ಬಸ್ ಹತ್ತಿ ತಾಯಿಯತ್ತ ತಿರುಗಿದ ಮಗಳಿಗೆ ಕಾದಿತ್ತು ಶಾಕ್
SHIMOGA REPORT, 30 OCTOBER 2024 : ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ ಸರ (Gold) ಕಳ್ಳತನ ಮಾಡಲಾಗಿದೆ. ಬಸ್ ಹತ್ತಿ ಸೀಟಿನಲ್ಲಿ ಕುಳಿತಾಗ ಚಿನ್ನದ ಸರ ಕಳುವಾಗಿರುವುದು ಗೊತ್ತಾಗಿದೆ. ನೂಕುನುಗ್ಗಲಲ್ಲಿ ಬಸ್ ಹತ್ತಿದ್ದರು ಧಾರವಾಡದ ಮೆಹಬೂಬಿ ಮತ್ತು ಅವರ ತಾಯಿ, ಜಾವಗಲ್‌ನ ದರ್ಗಾದಿಂದ ತಮ್ಮೂರಿಗೆ ಮರಳುತ್ತಿದ್ದರು. ಶಿವಮೊಗ್ಗ ನಿಲ್ದಾಣಕ್ಕೆ ಆಗಮಿಸಿದ್ದ ಇಬ್ಬರು, ನೂಕುನುಗ್ಗಲಿನಲ್ಲಿ ಹರಿಹರದ ಬಸ್ ಹತ್ತಿದ್ದರು. ಸೀಟಿನಲ್ಲಿ ಕುಳಿತಾಗ ಮೆಹಬೂಬಿ, ಪಕ್ಕದಲ್ಲಿ ಕುಳಿತಿದ್ದ ತಮ್ಮ ತಾಯಿಯ ಕಡೆಗೆ ನೋಡಿದಾಗ ಕೊರಳಲಿದ್ದ ಬಂಗಾರದ … Read more