ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ
ಶಿವಮೊಗ್ಗ: ಬೇಡರ ಹೊಸಹಳ್ಳಿ ಕೆರೆ ಬಳಿ ಚಲಿಸುತ್ತಿದ್ದ KSRTC ಬಸ್ಸಿನಿಂದ ಪ್ರಯಾಣಿಕರೊಬ್ಬರು ಬಸ್ಸಿನಿಂದ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು? ಬೆಳಗಾವಿ ಕೆಎಸ್ಆರ್ಟಿಸಿ ಡಿವಿಜನ್ನಲ್ಲಿ ಭದ್ರತಾ ಸಿಬ್ಬಂದಿ ತುಕಾರಾಂ ರಾಮ ಜೈನೋಜಿ (55) ಗಾಯಗೊಂಡವರು. ಶಿವಮೊಗ್ಗದಿಂದ ಬೆಳಗಾವಿಗೆ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಫೆ.28ರಂದು ಬೆಳಗ್ಗೆ ಶಿವಮೊಗ್ಗ-ಹೊನ್ನಾಳಿ ರಸ್ತೆಯ ಬೇಡರ ಹೊಸಹಳ್ಳಿ ಕ್ರಾಸ್ … Read more