ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ, ಉತ್ತಮ ಸ್ಥಾನಮಾನದ ಬಗ್ಗೆ ಸುಳಿವು
ಶಿವಮೊಗ್ಗ ಲೈವ್.ಕಾಂ |SORABA NEWS | 23 ಅಕ್ಟೋಬರ್ 2021 ಬಂಗಾರಪ್ಪ ಅವರು ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿಯಾಗಿದ್ದರು. ಮಧು ಬಂಗಾರಪ್ಪ ಅವರು ಈಗ ಕಾಂಗ್ರೆಸ್ ಸೇರ್ಪಡೆ ಸೂಕ್ತ ನಿರ್ಧಾರವಾಗಿದೆ. ಸರಿಯಾದ ವ್ಯಕ್ತಿ ಸರಿಯಾದ ಪಕ್ಷ ಸೇರಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇದನ್ನೂ ಓದಿ | ಸೊರಬಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ, ಬಂಗಾರಪ್ಪ ಮನೆಯಲ್ಲಿ ವಾಸ್ತವ್ಯ, ರಾಜಕೀಯ ಚರ್ಚೆ ಸೊರಬ ತಾಲೂಕು ಕುಬಟೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಾನು ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗುವಾಗ ಇದೆ ರೀತಿಯ … Read more