ಧರ್ಮಸ್ಥಳ ಪ್ರವಾಸ ಮುಗಿಸಿ ಹಿಂತಿರುಗುತ್ತಿದ್ದಾಗ ಅಪಘಾತ, ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ

090321 Accident Near Kudarur in Sagara 1

ಶಿವಮೊಗ್ಗ ಲೈವ್.ಕಾಂ | SAGARA NEWS | 9 MARCH 2021 ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಒಂದು ಪಲ್ಟಿಯಾಗಿದೆ. ಘಟನೆಯಲ್ಲಿ ಹತ್ತು ಮಂದಿಗೆ ಗಾಯವಾಗಿದೆ. ಸಾಗರ ತಾಲೂಕು ಕುದರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುರಳಿ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಕೂಡಲೆ ಆಸ್ಪತ್ರೆಗೆ ದಾಖಲು ಮಾಡಲಾಯಿತು. ದೇವರ ದರ್ಶನ ಮುಗಿಸಿ ಬರುತ್ತಿದ್ದರು ಕುದರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲವರು ಧರ್ಮಸ್ಥಳಕ್ಕೆ ಪ್ರವಾಸಕ್ಕೆ ತೆರಳಿದ್ದರು. ದೇವರ ದರ್ಶನ ಮುಗಿಸಿ ಇವತ್ತು ಬೆಳಗ್ಗೆ ಹಿಂತಿರುಗುತ್ತಿದ್ದರು. … Read more