ಚಲಿಸುತ್ತಿದ್ದ ಲಾರಿಯಲ್ಲಿ ದುರ್ವಾಸನೆ, ಅಡ್ಡಗಟ್ಟಿದ ಯುವಕರಿಗೆ ಕಾದಿತ್ತು ಆಘಾತ, ಕೆಲವೇ ಕ್ಷಣದಲ್ಲಿ ಜನಜಂಗುಳಿ
SHIVAMOGGA LIVE NEWS | 14 JUNE 2024 HOLEHONNURU : ಸಮೀಪದ ಕೂಡ್ಲಿ ಕ್ರಾಸ್ ಬಳಿ ದನದ ಮಾಂಸದ ತ್ಯಾಜ್ಯ ತುಂಬಿದ ಕ್ಯಾಂಟರ್ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿತ್ರದುರ್ಗ – ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ (Highway) ವಾಸನೆ ಬರುತ್ತಿರುವುದರಿಂದ ಅನುಮಾನಗೊಂಡು ಬೈಕ್ ಸವಾರರು ಲಾರಿಯನ್ನು ತಡೆದು ಪರಿಶೀಲಿಸಿದಾಗ ದನದ ಮಾಂಸದ ತ್ಯಾಜ್ಯ ಇರುವುದು ಗೊತ್ತಾಗಿದೆ. ಕ್ಯಾಂಟರ್ ಬೆನ್ನಟ್ಟಿದ ಯುವಕರು ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಕ್ಯಾಂಟರ್ ಲೋಡ್‌ನಿಂದ ಕೆಟ್ಟ ವಾಸನೆ ಬರುವುದನ್ನು ಗಮನಿಸಿದ ಯುವಕರಿಬ್ಬರು … Read more