ಸರಣಿ ಅಪಘಾತ, ಎರಡು ಕಾರುಗಳು ಜಖಂ, ಚಕ್ರದಡಿ ಸಿಲುಕಿದ ಬೈಕ್, ಬಸ್ಸಿನ ಗಾಜು ಪೀಸ್ ಪೀಸ್
SAGARA | ಕಾರುಗಳು, ಬೈಕ್ ಮತ್ತು ಬಸ್ಸಿನ ನಡುವೆ ಸರಣಿ ಅಪಘಾತ (SERIAL ACCIDENT) ಸಂಭವಿಸಿದೆ. ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಾಗರ ತಾಲೂಕು ಕುಗ್ವೆ ಕ್ರಾಸ್ ಬಳಿ ಸಂಜೆ ಘಟನೆ ಸಂಭವಿಸಿದೆ. ಎರಡು ಕಾರುಗಳು, ಬಸ್ಸು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ, ನಾಲ್ವರು ಗಾಯಗೊಂಡಿದ್ದಾರೆ. ಹೇಗಾಯ್ತು ಆಪಘಾತ? (SERIAL ACCIDENT) ಕುಗ್ವೆ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ವ್ಯಾಗನಾರ್ ಕಾರು, ಬೈಕ್, ಕಾರು ಮತ್ತು … Read more