‘ಕುಜ ದೋಷ’ ತಂದ ಆಪತ್ತು, ವಿಷ ಸೇವಿಸಿದ್ದ ಮಹಿಳಾ ಪೊಲೀಸ್ ಸಾವು
SHIVAMOGGA LIVE NEWS | BHADRAVATHI | 18 ಜೂನ್ 2022 (DEATH) ಮದುವೆಗೆ ಕುಟುಂಬದವರು ವಿರೋಧ ಮಾಡುತ್ತಿರುವುದಕ್ಕೆ ಪ್ರಿಯಕರನೊಂದಿಗೆ ಭದ್ರಾವತಿಯಲ್ಲಿ (BHADRAVATHI) ವಿಷ ಸೇವಿಸಿದ್ದ ಯುವತಿ ಮೃತಪಟ್ಟಿದ್ದಾಳೆ. ಮಣಿಪಾಲದ (MANIPAL) ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾಳೆ. ಈಕೆಯ ಸಾವಿಗೆ ಕುಜ ದೋಷ ಕಾರಣ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. (DEATH) ಭದ್ರಾವತಿ ತಾಲೂಕು ಕಲ್ಲಹಳ್ಳಿಯ ಸುಧಾ (29) ಮೃತರು. ಈಕೆ ತೀರ್ಥಹಳ್ಳಿ (THIRTHAHALL) ಪೊಲೀಸ್ ಠಾಣೆಯಲ್ಲಿ ಕಾನ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆರು ವರ್ಷದ ಪರಿಚಯ, … Read more