ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ
ಆಯನೂರು: ದೇವಸ್ಥಾನದ ಬಳಿ ಸಿಕ್ಕ ಪರ್ಸ್ (purse) ಅನ್ನು ಆಯನೂರು ನಿವಾಸಿಗಳು ವಾರಸುದಾರರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಇದನ್ನೂ ಓದಿ – ಶಿವಮೊಗದಲ್ಲಿ ವಿದ್ಯಾರ್ಥಿಗಳೇ ಟ್ರಾಫಿಕ್ ಪೊಲೀಸರಾದರು, ಸಂಚಾರ ನಿಯಂತ್ರಿಸಿದರು, ಕಾರಣವೇನು? ಆಯನೂರಿನ ದಾಮೋದರ, ನಾಗರಾಜ್ ಮತ್ತು ಸತೀಶ್ ಅವರಿಗೆ ಜನವರಿ 17ರಂದು ಆಯನೂರು ಸರ್ಕಲ್‌ನ ಗಣಪತಿ ದೇವಸ್ಥಾನದ ಮುಂಭಾಗ ಪರ್ಸ್ ಸಿಕ್ಕಿತ್ತು. ಅದರಲ್ಲಿ ₹10,000 ನಗದು ಮತ್ತು ಪ್ರಮುಖ ದಾಖಲೆಗಳಿದ್ದವು. ತಕ್ಷಣವೇ ಅದನ್ನು ಕುಂಸಿ ಪೊಲೀಸ್ ಠಾಣೆಗೆ ಕೊಂಡೊಯ್ದು ಒಪ್ಪಿಸಿದ್ದರು. ಪರ್ಸ್‌ನಲ್ಲಿದ್ದ ದಾಖಲೆಗಳ ಆಧಾರದ ಮೇಲೆ ಪೊಲೀಸರು … Read more