ಆಗುಂಬೆ ಬಳಿ ಕುಂದಾದ್ರಿ ಬೆಟ್ಟಕ್ಕೆ ಬರುವ ಪ್ರವಾಸಿಗರೆ ಗಮನಿಸಿ, ಇನ್ಮುಂದೆ ಇಲ್ಲಿ ಕಸ ಹಾಕುವಂತಿಲ್ಲ

080121 Kundadri Cleaning at Agumbe Thirthahali 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 08 JANUARY 2021 ಇತಿಹಾಸ ಪ್ರಸಿದ್ಧ ಜೈನ ಆರಾಧನಾ ಕ್ಷೇತ್ರ ಕುಂದಾದ್ರಿ ಬೆಟ್ಟದಲ್ಲಿ ಸ್ಥಳೀಯರು, ಅರಣ್ಯ ಇಲಾಖೆ ಸಿಬ್ಬಂದಿಗಳು ಶ್ರಮದಾನ ಮಾಡಿ, ಸ್ವಚ್ಛತೆ ಮಾಡಿದ್ದಾರೆ. ಎಲ್ಲೆಂದರಲ್ಲಿ ಬಿದ್ದಿದ್ದ ಕಸ, ಪ್ಲಾಸ್ಟಿಕ್ ವಸ್ತುಗಳು, ಬಾಟಲಿಗಳನ್ನು ತೆರವು ಮಾಡಲಾಗಿದೆ. ಯಾರೆಲ್ಲ ಶ್ರಮದಾನದಲ್ಲಿ ಇದ್ದರು? ಅರಣ್ಯ ಇಲಾಖೆಯ ಮೇಗರವಳ್ಳಿ ವಲಯದ ಸಿಬ್ಬಂದಿಗಳು, ಆಗುಂಬೆ ವಲಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿಗಳು, ಗುಡ್ಡೇಕೇರಿ … Read more

GOOD NEWS|ಜೋಗ, ಕೊಡಚಾದ್ರಿ, ಆಗುಂಬೆಯಲ್ಲಿ ಇನ್ಮುಂದೆ ‘ಮೈಸೂರು ಮಾದರಿ’ ಪ್ರವಾಸಿಗರ ಚೆಕ್ಕಿಂಗ್, ಬರುತ್ತೆ ‘ಸ್ಟಿಕರ್’ ಫಾರ್ಮುಲಾ

191019 Jog Falls Full 1

ಶಿವಮೊಗ್ಗ ಲೈವ್.ಕಾಂ | SHIMOGA | 26 ನವೆಂಬರ್ 2019 ಕೊಡಚಾದ್ರಿ ಬೆಟ್ಟದಲ್ಲಿ ರಾಶಿ ರಾಶಿ ಪ್ಲಾಸ್ಟಿಕ್ ಬಾಟಲಿಗಳು. ಇದರ ವಿಡಿಯೋ ಇತ್ತೀಚೆಗೆ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಪ್ಲಾಸ್ಟಿಕ್ ಕಂಡು ಮಲೆನಾಡಿಗರು ದಂಗಾಗಿದ್ದರು. ಪರಿಸರವಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಶಿವಮೊಗ್ಗದ ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಕಡಿವಾಣ ಹಾಕಲು ಪ್ರವಾಸೋದ್ಯಮ ಇಲಾಖೆ ನಿರ್ಧಾರ ಮಾಡಿದೆ. ಅದಕ್ಕಾಗಿ ಹೊಸ ಪ್ಲಾನ್ ಸಿದ್ಧಪಡಿಸಿಕೊಂಡಿದೆ. ತಿರುಪತಿ, ಮೈಸೂರು ಜೂ ಮಾದರಿಯಲ್ಲಿ ಯೋಜನೆ ಸಿದ್ಧಪಡಿಸಿದೆ. ‘ಸ್ಟಿಕರ್’ ಫಾರ್ಮುಲಾ ಅಳವಡಿಸಿಕೊಳ್ಳಲು ಮುಂದಾಗಿದೆ. ಟೂರಿಸ್ಟ್’ಗಳ ಮೇಲೆ ನಿಗಾ … Read more