ಹೊಸನಗರದಲ್ಲಿ ಕುಸಿದ ಭೂಮಿ, ಒಂದು ಅಡಿಯಷ್ಟು ಕಳೆಗಿಳಿದ ರಸ್ತೆ
ಹೊಸನಗರ: ಮಳೆ ಶುರುವಾದ ಬೆನ್ನಿಗೆ ಹೊಸನಗರ ಭಾಗದಲ್ಲಿ ಭಾರಿ ಭೂಕುಸಿತ (Landslide) ಉಂಟಾಗಿದೆ. ಕುಂದಗಲ್ ಗ್ರಾಮದಲ್ಲಿ ಸುಮಾರು 200 ಅಡಿಯಷ್ಟು ವ್ಯಾಪ್ತಿಯಲ್ಲಿ ಭೂಕುಸಿತವಾಗಿರುವ ವರದಿಯಾಗಿದೆ. ಕುಂದಗಲ್ ಗ್ರಾಮದಲ್ಲಿ ಸುಮಾರು ಒಂದು ಅಡಯಷ್ಟು ಭೂ ಕುಸಿತ ಉಂಟಾಗಿದೆ. ಕಳೆದ ವರ್ಷವು ಇದೇ ಜಾಗದಲ್ಲಿ ಭೂಮಿ ಕುಸಿದಿತ್ತು. ಅರಮನೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂದಗಲ್ ಗ್ರಾಮದಲ್ಲಿ ಭೂಕುಸಿತ ಉಂಟಾಗಿದೆ. ಇದನ್ನೂ ಓದಿ » ತುಂಗಾ ಡ್ಯಾಮ್ ಎಲ್ಲ ಗೇಟ್ ಓಪನ್, ಮಂಟಪ ಮುಕ್ಕಾಲು ಭಾಗ ಮುಳುಗಡೆ, ನದಿಯಲ್ಲಿ ಎಷ್ಟು ನೀರು ಹರಿಯುತ್ತಿದೆ?