ಕೊಡಚಾದ್ರಿ ಸಮೀಪ ಮುಖಾಮುಖಿ ಡಿಕ್ಕಿಯಾದ ಟಿಟಿ, ಜೀಪ್
SHIVAMOGGA LIVE NEWS, 25 DECEMBER 2024 ಹೊಸನಗರ : ಕೊಡಚಾದ್ರಿ (Kodachadri) ಸಮೀಪ ಜೀಪ್ ಮತ್ತು ಟೆಂಪೊ ಟ್ರಾವಲರ್ ಡಿಕ್ಕಿಯಾಗಿದ್ದು 8 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹೊಸನಗರ ತಾಲೂಕು ನಿಟ್ಟೂರು ಸಮೀಪದ ಮರಕುಟಿಗ ಬಳಿ ಇಂದು ಬೆಳಗ್ಗೆ ಅಪಘಾತ ಸಂಭವಿಸಿದೆ. ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್, ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ ಟಿ.ಟಿ. ವಾಹನ ಮುಖಾಮುಖಿ ಡಿಕ್ಕಿಯಾಗಿವೆ. ಇದನ್ನೂ ಓದಿ » ಸಿಗಂದೂರು ಸೇತುವೆ, ಡ್ರೋಣ್ ವಿಡಿಯೋ ರಿಲೀಸ್, … Read more