ಕುಪ್ಪಳಿಯಲ್ಲಿ ರಾಷ್ಟ್ರಕವಿಯ ಜನ್ಮದಿನೋತ್ಸವ, ಬಂಗಾಳಿ ಸಾಹಿತಿಗೆ ಪ್ರಶಸ್ತಿ ಪ್ರದಾನ, ಏನೇನೆಲ್ಲ ಕಾರ್ಯಕ್ರಮಗಳಿವೆ?
SHIVAMOGGA LIVE NEWS | 27 DECEMBER 2023 SHIMOGA : ಡಿ.29ರಂದು ಕುಪ್ಪಳಿಯ ಹೇಮಾಂಗಣದಲ್ಲಿ ರಾಷ್ಟ್ರಕವಿ ಕುವೆಂಪು ಅವರ 119ನೇ ಜನ್ಮದಿನೋತ್ಸವ, ಕುವೆಂಪು ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಖ್ಯಾತ ಬಂಗಾಳಿ ಸಾಹಿತಿ ಶೀರ್ಷೇಂಧು ಮುಖ್ಯೋಪಾಧ್ಯಾಯ ಅವರಿಗೆ ಕುವೆಂಪು ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಕುಪ್ಪಳಿಯಲ್ಲಿ ಸಭಾ ಕಾರ್ಯಕ್ರಮ ಅಂದು ಬೆಳಗ್ಗೆ 10 ಗಂಟೆಗೆ ಕವಿಶೈಲದಲ್ಲಿ ಕವಿನಮನೆಗೆ ಅತಿಥಿಗಳು ಭೇಟಿ ನೀಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ಶಾಸಕ … Read more