ಕುಂಸಿ, ಚೋರಡಿ ಸೇರಿ ಹಲವು ಕಡೆ ಇವತ್ತು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್
ಶಿವಮೊಗ್ಗ: ಕುಂಸಿ ಗ್ರಾಮದ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಇಂದು (ಜೂನ್ 23ರಂದು) ಇದೆ. ಆದ್ದರಿಂದ ವಿವಿಧೆಡೆ ಇವತ್ತು ವಿದ್ಯುತ್ ವ್ಯತ್ಯಯವಾಗಲಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗುವ (Power Cut) ಸಾಧ್ಯತೆ ಇದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್ ಇರಲ್ಲ? ಕುಂಸಿ, ಬಾಳೆಕೊಪ್ಪ, ಚೋರಡಿ, ತುಪರು, ಕೋಣಿಹೂಸೂರು, ಹೊರಬೈಲು, ಶೇಟ್ಟಿಕೆರೆ, ರೇಚಿಕೊಪ್ಪ ಇನ್ನಿತರೆ ಸುತ್ತಮುತ್ತಲ ಹಳ್ಳಿಗಳು ಹಾಗೂ ಹರ‍್ನಳ್ಳಿ, ರಾಮನಗರ, ಮುದುವಾಲ, ಯಡವಾಲ, … Read more