‘ನಿಮ್ಮ ಸರ್ವನಾಶಕ್ಕೆ ನೀವೆ ಕಾರಣ’, ಪ್ರತಿಜ್ಞೆಯಾಗಿ ವಾರಕ್ಕೆ ವ್ಯಕ್ತಿ ಸಾವು, ಗ್ರಾಮದಲ್ಲಿ ಆಕ್ರೋಶ

Illegal-liqour-Banner-in-Kutra-Village

THIRTHAHALLI | ಅಸ್ವಸ್ಥನಾಗಿ ಗದ್ದೆ ಬದಿಯಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಆತನ ಸಾವಿನ ಕುರಿತು ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. (illegal sale of liquor) ರಮೇಶ್ ಅಲಿಯಾಸ್ ಕಲಾಸಿಪಾಳ್ಯ (55) ಮೃತನು. ತೀರ್ಥಹಳ್ಳಿ ತಾಲೂಕು ಹೊದಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಲವಡ್ಕದ ಕುಟ್ರ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಏನಿದು ಪ್ರಕರಣ? (illegal sale of liquor) ಗ್ರಾಮದ ರಮೇಶ ಪ್ರಜ್ಞಾಹೀನ ಸ್ಥಿತಿಯಲ್ಲಿ ಗದ್ದೆ ಬದಿಯಲ್ಲಿ ಬಿದ್ದಿದ್ದ. ಮದ್ಯವ್ಯಸನಿಯಾಗಿದ್ದ ಈತ ಮದ್ಯ ಸೇವಿಸಿ ಬಿದ್ದಿರಬಹುದು ಎಂದು ಶಂಕಿಸಲಾಗಿತ್ತು. … Read more