BREAKING NEWS – ಕುವೆಂಪು ವಿವಿ, ಪ್ರಶ್ನೆ ಪತ್ರಿಕೆಯಲ್ಲಿ ಯಡವಟ್ಟು, ಕನ್ನಡ ಪರೀಕ್ಷೆ ದಿಢೀರ್ ರದ್ದು, ಏನಿದು ಪ್ರಕರಣ?
ಶಿವಮೊಗ್ಗ: ಪ್ರಶ್ನೆ ಪತ್ರಿಕೆಯಲ್ಲಿನ ಗೊಂದಲದಿಂದಾಗಿ ಕುವೆಂಪು ವಿಶ್ವವಿದ್ಯಾಲಯದ ಬಿ.ಎ. ಕನ್ನಡ ಐಚ್ಛಿಕ ಪರೀಕ್ಷೆ (Examination) ದಿಢೀರ್ ರದ್ದಾಗಿದೆ. ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆಗಳನ್ನು ಹಿಂಪಡೆದು ಕಳುಹಿಸಲಾಗಿದೆ. ಬಿ.ಎ. 6ನೇ ಸೆಮಿಸ್ಟರ್ ಐಚ್ಛಿಕ ಕನ್ನಡ ಪರೀಕ್ಷೆ (ಪ್ರಶ್ನೆ ಪತ್ರಿಕೆ ಸಂಖ್ಯೆ 30632) ಇವತ್ತು ನಿಗದಿಯಾಗಿತ್ತು. ಆದರೆ ಪ್ರಶ್ನೆ ಪತ್ರಿಕೆ ಬದಲಾದ ಹಿನ್ನೆಲೆ ಗೊಂದಲ ಉಂಟಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಲಕೋಟೆ ತೆರೆದಾಗ ಪ್ರಶ್ನೆ ಪತ್ರಿಕೆಯಲ್ಲಿನ ಸಮಸ್ಯೆ ಗೊತ್ತಾಗಿದೆ. ಆತಂಕ, ಗೊಂದಲದಲ್ಲಿ ಸಿಬ್ಬಂದಿ, ವಿದ್ಯಾರ್ಥಿಗಳು ಬೆಳಗ್ಗೆ 9 ಗಂಟೆಯಿಂದ … Read more