ಐದು ವರ್ಷದ ಬಳಿಕ ಮತ್ತೆ ಸಹ್ಯಾದ್ರಿ ಉತ್ಸವ, ಏನೆಲ್ಲ ಸ್ಪರ್ಧೆ ಇರುತ್ತೆ?

Sahyadri-utsava-at-kuvempu-university-in-2019.

SHIVAMOGGA LIVE NEWS | 29 NOVEMBER 2024 ಶಂಕರಘಟ್ಟ : ಐದು ವರ್ಷದ ಬಳಿಕ ಕುವೆಂಪು ವಿಶ್ವವಿದ್ಯಾಲಯದಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಸಹ್ಯಾದ್ರಿ ಉತ್ಸವಕ್ಕೆ (Utsava) ದಿನಾಂಕ ನಿಗದಿಯಾಗಿದೆ. ಡಿಸೆಂಬರ್‌ 9 ರಿಂದ ಮೂರು ದಿನ ಶಂಕರಘಟ್ಟದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ಉತ್ಸವ ನಡೆಯಲಿದೆ. ಈಗಾಗಲೆ ಸಹ್ಯಾದ್ರಿ ಉತ್ಸವ ಕುರಿತು ಕಾಲೇಜುಗಳಿಗೆ ಸುತ್ತೋಲೆ ಕಳುಹಿಸಲಾಗಿದೆ. 24 ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ನಡೆಸಲಾಗುತ್ತಿದ್ದು, ಪ್ರತಿ ಕಾಲೇಜಿನಿಂದ ಆಯಾ ಸ್ಪರ್ಧೆಗೆ ನಿಗದಿತ ಸ್ಪರ್ಧಿಗಳನ್ನು ಕಳುಹಿಸುವಂತೆ ತಿಳಿಸಲಾಗಿದೆ. ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ … Read more

ಕುವೆಂಪು ವಿವಿ ಕುರಿತು ವಿಧಾನಸೌಧದಲ್ಲಿ ಚರ್ಚೆ | 3 ಫಟಾಫಟ್‌ ಸುದ್ದಿಗಳು

Meeting-about-kuvempu-university-at-vidhana-soudha

SHIVAMOGGA LIVE NEWS | 29 NOVEMBER 2024 ಇದನ್ನು ಓದಿ » ಜೋಗ ಜಲಪಾತದಲ್ಲಿ ರೈನ್‌ ಡಾನ್ಸ್‌, ಈಜು ಕೊಳ, ಇನ್ನು ಏನೇನಿರುತ್ತೆ?

ಕುವೆಂಪು ವಿವಿಯಲ್ಲಿ ನೌಕರರ ಪ್ರತಿಭಟನೆ, ಬೇಡಿಕೆ ಈಡೇರಿಕೆಗೆ ಪಟ್ಟು

Kuvempu-university-employees-protest-at-Shankaraghatta

EDUCATION NEWS, 20 NOVEMBER 2024 : ಅಧ್ಯಾಪಕೇತರ ನೌಕರರ ಬಡ್ತಿ ಮತ್ತು ಸೇವಾ ಸೌಲಭ್ಯಕ್ಕೆ ಆಗ್ರಹಿಸಿ ಕುವೆಂಪು ವಿಶ್ವವಿದ್ಯಾಲಯ (University) ಅಧ್ಯಾಪಕೇತರ ನೌಕರರ ಸಂಘದ ವತಿಯಿಂದ ಶಂಕರಘಟ್ಟದಲ್ಲಿ ವಿವಿ ಅಡಳಿತ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಬಡ್ತಿ ಮತ್ತು ಸೇವಾ ಸೌಲಭ್ಯ ಒದಗಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಅಧ್ಯಾಪಕೇತರ ನೌಕರರು ಭರವಸೆಗಳನ್ನು ಮಾತ್ರ ನೀಡಲಾಗುತ್ತಿದೆ. ಈಚೆಗೆ ಕುವೆಂಪು ವಿವಿ ಕುಲಪತಿ ಅವರನ್ನು ಭೇಟಿಯಾಗಿ ಸರ್ಕಾರದ ನಿಯಮ ಮತ್ತು ಆದೇಶಗಳನ್ನು ತೋರಿಸಲಾಗಿತ್ತು. ಆದರೆ ಇದಕ್ಕೆ ಕುಲಪತಿ … Read more

ಕುವೆಂಪು ವಿಶ್ವವಿದ್ಯಾಲಯ ಪ್ರವೇಶಾತಿಗೆ ಅವಧಿ ವಿಸ್ತರಣೆ

Kuvempu University File Image 2

EDUCATION NEWS, 26 OCTOBER 2024 :  ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಡಿಪ್ಲೋಮಾ, ಸರ್ಟಿಫಿಕೇಟ್ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಣೆ (Extend) ಮಾಡಲಾಗಿದೆ ಎಂದು ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಯಾವಾಗ ಕೊನೆ ದಿನಾಂಕ? Extend ಯು.ಯು.ಸಿ.ಎಂ.ಎಸ್ ಪೋರ್ಟಲ್ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅ.30 ಕೊನೆಯ ದಿನಾಂಕ ಎಂದು ನಿಗದಿಯಾಗಿತ್ತು. ಆದರೆ ತಾಂತ್ರಿಕ ದೋಷದಿಂದ ನ.5 ರವರೆಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿದಾರರು ನ.6 ರ ಒಳಗೆ ಹಾರ್ಡ್ … Read more

ಶಂಕರಘಟ್ಟದಲ್ಲಿ ಅತಿಥಿ ಉಪನ್ಯಾಸಕರ ಪ್ರತಿಭಟನೆ, ಪ್ರಮುಖ ಬೇಡಿಕೆ ಈಡೇರಿಕೆಗೆ ಪಟ್ಟು

Guest-Lecturers-protest-at-Kuvempu-University-shankaraghatta.

SHIVAMOGGA LIVE NEWS | 18 JULY 2024 EDUCATION NEWS : ವೇತನ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ (Protest) ಈಡೇರಿಸುವಂತೆ ಆಗ್ರಹಿಸಿ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ ಆಡಳಿತ ಕಚೇರಿ ಮುಂಭಾಗ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು. ಅತಿಥಿ ಉಪನ್ಯಾಸಕರ ಬೇಡಿಕಗಳೇನು? ಡಿಮಾಂಡ್‌ 1 : ಅತಿಥಿ ಉಪನ್ಯಾಸಕರಿಗೆ ಸರ್ಕಾರ ಆದೇಶಿಸಿರುವಂತೆ ಸವಲತ್ತು ಮತ್ತು ವೇತನವನ್ನು ಕೂಡಲೇ ಜಾರಿಗೊಳಿಸಬೇಕು. ಈ ವರ್ಷದ ಜನವರಿ ತಿಂಗಳಿಂದ ಅನ್ವಯವಾಗುವಂತೆ ಬಾಕಿ ವೇತನ ಪಾವತಿಸಬೇಕು. 11 ತಿಂಗಳು ವೇತನ … Read more

ತಿಂಗಳುಗಟ್ಟಲೆ ಸಂಬಳ ಇಲ್ಲ, ಕುವೆಂಪು ವಿವಿಯಲ್ಲಿ ಹೊರಗುತ್ತಿಗೆ ನೌಕರರ ಮುಷ್ಕರ ಆರಂಭ

Kuvempu-University-Contract-workers-protest-in-shankaraghatta.

SHIVAMOGGA LIVE NEWS | 9 FEBRUARY 2024 SHANKARAGHATTA : ಮೂರು ತಿಂಗಳಿಂದ ವೇತನವಿಲ್ಲದೆ ಸಂಕಷ್ಟಕ್ಕೆ ಸಿಲುಕಿರುವ ಹೊರಗುತ್ತಿಗೆ ನೌಕರರು ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ನೆವಂಬರ್‌ ತಿಂಗಳಿಂದ ನೌಕರರಿಗೆ ವೇತನ ಬಾಕಿ ಇದೆ. ಕುವೆಂಪು ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸಲು ಏಜೆನ್ಸಿ ಮೂಲಕ ನೌಕರರನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲಾಗಿದೆ. ಈ ನೌಕರರಿಗೆ ತಡವಾಗಿ ವೇತನ ಪಾವತಿಸಲಾಗುತ್ತಿದೆ. ಈ ಹಿನ್ನೆಲೆ ಕಳೆದ ತಿಂಗಳು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನೌಕರರು ಮುಂದಾಗಿದ್ದರು. ಆಗ … Read more

ಕುವೆಂಪು ವಿವಿಯಲ್ಲಿ ಕೌನ್ಸೆಲಿಂಗ್‌, ಮೊದಲ ದಿನ ಶೇ.85ರಷ್ಟು ಮೆರಿಟ್‌ ಸೀಟ್‌ ಭರ್ತಿ, ಹೇಗಿತ್ತು ವ್ಯವಸ್ಥೆ?

Kuvempu-University-Admission-2023

SHIVAMOGGA LIVE NEWS | 27 NOVEMBER 2023 SHANKARAGHATTA : ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಪ್ರವೇಶ ಕೌನ್ಸೆಲಿಂಗ್‌ ಪ್ರಕ್ರಿಯೆ ಆರಂಭವಾಗಿದೆ. ಮೊದಲ ದಿನ ಮೆರಿಟ್‌ ಸೀಟ್‌ಗಳನ್ನು ಭರ್ತಿ ಮಾಡಿಕೊಳ್ಳಲಾಯಿತು. 33 ಸ್ನಾತಕೋತ್ತರ ವಿಭಾಗಗಳಲ್ಲಿ ಶೇ.85ರಷ್ಟು ಮೆರಿಟ್‌ ಸೀಟುಗಳು ಭರ್ತಿಯಾಗಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮೂರು ದಿನದ ಕೌನ್ಸೆಲಿಂಗ್‌ ವಿಶ್ವವಿದ್ಯಾಲಯದ ಮುಖ್ಯ ಆವರಣ, ಕಡೂರು ಪಿ.ಜಿ.ಕೇಂದ್ರ, ಚಿಕ್ಕಮಗಳೂರು ಪಿಜಿ ಕೇಂದ್ರ ಮತ್ತು 20ಕ್ಕೂ ಹೆಚ್ಚು ಸ್ನಾತಕೋತ್ತರ ಕಾಲೇಜುಗಳ ಎಲ್ಲಾ ವಿಭಾಗಗಳಿಗೆ ನವೆಂಬರ್ 27, 28 ಮತ್ತು … Read more

ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ಇಬ್ಬರಿಗೆ ಸ್ಥಾನ

kuvempu-University-

SHIVAMOGGA LIVE NEWS | 6 OCTOBER 2023 SHIMOGA : ಅಮೆರಿಕದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ಹೊರತಂದಿರುವ ವಿಶ್ವದ ಶೇ. 2ರಷ್ಟು ಅತ್ಯುತ್ತಮ ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿಶ್ವವಿದ್ಯಾಲಯದ (Professors) ಬಿ.ಜೆ.ಗಿರೀಶ್ ಮತ್ತು ಬಿ.ಇ.ಕುಮಾರಸ್ವಾಮಿ ಸತತ ಮೂರನೇ ವರ್ಷ ಸ್ಥಾನ ಪಡೆದಿದ್ದಾರೆ. ಪ್ರತಿಷ್ಠಿತ ಎಲ್ಸೇವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದ ಜಾನ್ ಅಯೋನ್ನಿಡಿಸ್ ಅ.4ರಂದು ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಇವರು ಸ್ಥಾನ ಪಡೆದಿದ್ದು, ಇಬ್ಬರ ವಿವರ ಅಂತರ್ಜಾಲದಲ್ಲಿ ಲಭ್ಯವಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಕೈಗೊಂಡ ಸಂಶೋಧನಾ ಪ್ರಕಟಣೆಗಳು, ಸಂಶೋಧನಾ ಉಲ್ಲೇಖಗಳು, … Read more

BREAKING NEWS – ಪರೀಕ್ಷೆ ಮುಗಿದು 48 ಗಂಟೆಯಲ್ಲಿ ಎರಡು ಸೆಮಿಸ್ಟರ್‌ ರಿಸೆಲ್ಟ್‌ ಪ್ರಕಟಿಸಿದ ಕುವೆಂಪು ವಿವಿ

kuvempu-University-

SHIVAMOGGA LIVE NEWS | 14 SEPTEMBER 2023 SHANKARAGHATTA : ಕುವೆಂಪು ವಿಶ್ವವಿದ್ಯಾಲಯದ ಬಿ.ಸಿ.ಎ. (ಬ್ಯಾಚಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್) ಪದವಿಯ 5 ಮತ್ತು 6ನೇ ಸೆಮಿಸ್ಟರ್‌ಗಳ ಪರೀಕ್ಷೆ ಮುಗಿದು 48 ಗಂಟೆಯಲ್ಲಿ ಫಲಿತಾಂಶ ಪ್ರಕಟಿಸಲಾಗಿದೆ. ಈ ಮೂಲಕ ಶೈಕ್ಷಣಿಕ ದಾಖಲೆ ಮಾಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಸ್ತುತ ನಾನ್-ಎನ್.ಇ.ಪಿ ಬ್ಯಾಚ್‌ನ ಬಿ.ಸಿ.ಎ. ಪದವಿಯ 5 ಮತ್ತು 6ನೇ ಸೆಮಿಸ್ಟರ್‌ಗಳ ಪರೀಕ್ಷೆ ಸೆ.12ರಂದು ನಡೆದಿತ್ತು. ಇವೆರಡು ಸೆಮಿಸ್ಟರ್‌ಗಳ ಫಲಿತಾಂಶ ಇವತ್ತು ಪ್ರಕಟವಾಗಿದೆ. ಫಲಿತಾಂಶವು ವಿದ್ಯಾರ್ಥಿಗಳ ಪೋರ್ಟಲ್‌ನಲ್ಲಿ … Read more

ಕುವೆಂಪು ವಿವಿ ಪರೀಕ್ಷೆಗಳ ವೇಳಾಪಟ್ಟಿ ಸಡಿಲಿಕೆಗೆ ಶಿವಮೊಗ್ಗದಲ್ಲಿ ಪ್ರತಿಭಟನೆ, ವಿದ್ಯಾರ್ಥಿಗಳ ಬೇಡಿಕೆಗಳೇನು?

CM-Chinmay-Protest-in-Shimoga-DC-office.

SHIVAMOGGA LIVE NEWS | 15 AUGUST 2023 SHIMOGA : ಕುವೆಂಪು ವಿಶ್ವವಿದ್ಯಾಲಯದ ಸೆಮಿಸ್ಟರ್‌ ಪರೀಕ್ಷೆಗಳ (Semester Exams) ತಾತ್ಕಾಲಿಕ ವೇಳಾಪಟ್ಟಿ ಸಡಿಲಿಸುವಂತೆ ಒತ್ತಾಯಿಸಿ ವಿದ್ಯಾರ್ಥಿ ಒಕ್ಕೂಟದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಆ.30ರಿಂದ ಕುವೆಂಪು ವಿಶ್ವವಿದ್ಯಾಲಯದ ಪದವಿ ತರಗತಿಗಳ ಪರೀಕ್ಷೆ ಆರಂಭವಾಗಲಿದೆ. ಈ ಹಿನ್ನೆಲೆ ವಿವಿಯು ಸಂಭವನೀಯ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ವಿಷಯವಾರು ವೇಳಾಪಟ್ಟಿ ಅಂತರ ಕೇವಲ ಒಂದು ದಿನ ಮಾತ್ರ ನೀಡಲಾಗಿದೆ. ಇದರಿಂದ ವಿಷಯಗಳ ಪುನರಾವರ್ತನೆಗೆ ಸಮಯ ಸಿಗುವುದಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ. … Read more