ಕುವೆಂಪು ವಿವಿ ಕುಲಸಚಿವರ ದಿಢೀರ್ ಬದಲಾವಣೆ, ಹೊಸ ರಿಜಿಸ್ಟ್ರಾರ್ ಅಧಿಕಾರ ಸ್ವೀಕಾರ
SHIVAMOGGA LIVE NEWS | 8 AUGUST 2023 SHANKARAGHATTA : ಐಎಎಸ್ ಅಧಿಕಾರಿಯೊಬ್ಬರಿಗೆ ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರಾಗಿ (Registrar) ಹೆಚ್ಚುವರಿ ಜವಾಬ್ದಾರಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಈ ನಡೆ ಕುತೂಹಲ ಮೂಡಿಸಿದೆ. ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಲೋಖಂಡೆ ಸ್ನೇಹಲ್ ಸುಧಾಕರ್ ಅವರಿಗೆ ಕುವೆಂಪು ವಿವಿಯ ಕುಲಸಚಿವ ಜವಾಬ್ದಾರಿಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಇವತ್ತು ಮಧ್ಯಾಹ್ನ ಲೋಖಂಡೆ ಸ್ನೇಹಲ್ ಸುಧಾಕರ್ ಅವರು ಕುವೆಂಪು ವಿವಿಯಲ್ಲಿ ಅಧಿಕಾರ ವಹಿಸಿಕೊಂಡರು. ಈಚೆಗಷ್ಟೆ ಪ್ರೊ. ಕಣ್ಣನ್ ನೇಮಕವಾಗಿತ್ತು … Read more