ದುಡ್ಡಿದ್ದವನೆ ಹೊಲದೊಡೆಯ ಕಾನೂನು ತರಲು ಹೊರಟಿದ ಸರ್ಕಾರ, ರಾಜ್ಯ ಬಂದ್ ಮಾಡಿದರೆ ಸಂಪೂರ್ಣ ಬೆಂಬಲ
ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಸೆಪ್ಟಂಬರ್ 2020 ದುಡ್ಡಿದ್ದವರು ಹೊಲದೊಡೆಯನಾಗಲು ಪ್ರಚೋದಿಸುವ ರೈತ ವಿರೋಧಿ ಕಾಯ್ದೆಗಳ ಜಾರಿಗೆ ಮುನ್ನ ಕೇಂದ್ರ ಮತ್ತು ರಾಜ್ಯಸರ್ಕಾರಗಳು ಪುನರ್ ಪರಿಶೀಲನೆ ಮಾಡಬೇಕು ಎಂದು ಆಗ್ರಹಿಸಿ ಕರುನಾಡ ಯುವಶಕ್ತಿ ಸಂಘಟನೆ (ಕೆವೈಎಸ್) ಮನವಿ ಸಲ್ಲಿಸಿತು. ರೈತ ವಿರೋಧಿ ಕಾಯ್ದೆಗಳ ವಿರುದ್ಧ ಬೆಂಗಳೂರಿನಲ್ಲಿ ರೈತರು ಮತ್ತು ಇತರ ಸಂಘಟನೆಗಳು ನಡೆಸುತ್ತಿರುವ ಹೋರಾಟಕ್ಕೆ ನಮ್ಮ ಬೆಂಬಲವಿದೆ ಯಾವುದೇ ಸಂದರ್ಭದಲ್ಲಿ ಬಂದ್‌ನಂತಹ ನಿರ್ಧಾರ ಕೈಗೊಂಡರೂ ಕೂಡ ನಮ್ಮ ಸಂಘಟನೆ ಬೆಂಬಲಿಸುತ್ತದೆ ಎಂದು ಸಂಘಟನೆ ತಿಳಿಸಿತು. … Read more