ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್ (Bus) ನಿಲ್ದಾಣದಲ್ಲಿ ಮಹಿಳೆಯರ ವ್ಯಾನಿಟಿ ಬ್ಯಾಗ್‌ನಿಂದ ಪರ್ಸ್, ಚಿನ್ನಾಭರಣ ಕಳ್ಳತನ ಪ್ರಕರಣಗಳು ಮುಂದುವರೆದಿದೆ. ಗಾಂಧಿ ಬಜಾರ್‌ನ ಧರ್ಮರಾಯನ ಬೀದಿಯ ಗಾಯತ್ರಿ ಎಂಬುವವರ ವ್ಯಾನಿಟಿ ಬ್ಯಾಗ್‌ನಿಂದ ಚನ್ನದ ಸರ, ನಗದು ಮತ್ತು ಆಧಾರ್ ಕಾರ್ಡ್ ಕಳ್ಳತನ ಮಾಡಲಾಗಿದೆ. ಗಾಯತ್ರಿ ಅವರು ಹಿರೇಕೆರೂರಿನಲ್ಲಿರುವ ತಾಯಿ ಮನೆಗೆ ತೆರಳುತ್ತಿದ್ದರು. ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶಿಕಾರಿಪುರ ಬಸ್ ಹತ್ತಿದ್ದರು. ರಶ್ ಇದ್ದಿದ್ದರಿಂದ ನೂಕುನುಗ್ಗಲಿನಲ್ಲೆ ಬಸ್ ಹತ್ತಿ ಟಿಕೆಟ್ ಮಾಡಿಸಲು ಆಧಾರ್ ಕಾರ್ಡ್ ತೋರಿಸಲು ವ್ಯಾನಿಟಿ ಬ್ಯಾಗ್‌ಗೆ ಕೈ … Read more