ಭದ್ರಾವತಿಯಲ್ಲಿ ಪೊಲೀಸ್ ರೇಡ್, ಮಹಿಳೆ ಅರೆಸ್ಟ್, ಲಕ್ಷ ಲಕ್ಷದ ಮಾದಕ ವಸ್ತು ಸೀಜ್
SHIVAMOGGA LIVE NEWS | 23 APRIL 2024 BHADRAVATHI : ಸತ್ಯ ಸಾಯಿ ನಗರದಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ. ಆತನಿಂದ 4.50 ಲಕ್ಷ ರೂ. ಮೌಲ್ಯದ 7.590 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಸತ್ಯ ಸಾಯಿ ನಗರದ ಹುಸೇನ್ ಬಿ (35) ಎಂಬಾಕೆಯನ್ನು ಬಂಧಿಸಲಾಗಿದೆ. ಗಾಂಜಾ ಸಾಗಣೆ ಮಾಡುತ್ತಿರುವ ಮಾಹಿತಿ ಹಿನ್ನೆಲೆ ಹೊಸಮನೆ ಠಾಣೆ ಪೊಲೀಸರು ದಾಳಿ ನಡೆಸಿದರು. ಭದ್ರಾವತಿ ಡಿವೈಎಸ್‌ಪಿ ನಾಗರಾಜ್, ಇನ್ಸ್‌ಪೆಕ್ಟರ್ … Read more