ಮಹಿಳಾ ಅಧಿಕಾರಿಗೆ ಮತ್ತೊಬ್ಬ ಮಹಿಳಾ ಅಧಿಕಾರಿಯಿಂದ ಬಂತು ವಾಟ್ಸಪ್ ಮೆಸೇಜ್, ಆಮೇಲೆ ಕಾದಿತ್ತು ಶಾಕ್
ಶಿವಮೊಗ್ಗ: ಮಹಿಳಾ ಅಧಿಕಾರಿಯೊಬ್ಬರ ವಾಟ್ಸಪ್ ಹ್ಯಾಕ್ (Hacked) ಮಾಡಿ ಮತ್ತೊಬ್ಬ ಮಹಿಳಾ ಅಧಿಕಾರಿಗೆ ಹಣಕ್ಕೆ ಬೇಡಿಕೆ ಇಟ್ಟು ₹60,000 ವಂಚಿಸಲಾಗಿದೆ. ಹ್ಯಾಕ್ ವಿಚಾರ ಗೊತ್ತಾಗಿದ್ದರಿಂದ ಮಹಿಳಾ ಅಧಿಕಾರಿ ಇನ್ನಷ್ಟು ಹಣ ಕಳೆದುಕೊಳ್ಳುವುದು ತಪ್ಪಿದೆ. ಶಿವಮೊಗ್ಗದ ಮಹಿಳಾ ಅಧಿಕಾರಿಯೊಬ್ಬರ ವಾಟ್ಸಪ್ ಹ್ಯಾಕ್ ಮಾಡಿದ ದುಷ್ಕರ್ಮಿಗಳು ಮತ್ತೊಬ್ಬ ಮಹಿಳಾ ಅಧಿಕಾರಿಗೆ ಮೆಸೇಜ್ ಕಳುಹಿಸಿದ್ದರು. ತಮ್ಮ ಯುಪಿಐ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಆದ್ದರಿಂದ ಸಾಗರ್ ಕುಮಾರ್ ಎಂಬುವವರ ಮೊಬೈಲ್ ನಂಬರ್‌ಗೆ ತುರ್ತಾಗಿ ₹60,000 ಫೋನ್ ಪೇ ಮೂಲಕ ವರ್ಗಾಯಿಸುವಂತೆ ತಿಳಿಸಲಾಗಿತ್ತು. ಇದನ್ನು … Read more