ಸಾಗರ, ಹೊಸನಗರದ 10,377 ಎಕರೆ ಮಂಜೂರಾತಿ ರದ್ದುಪಡಿಸಿ ಅರಣ್ಯಕ್ಕೆ ಸೇರ್ಪಡೆಗೆ ಒತ್ತಾಯ
ಶಿವಮೊಗ್ಗ: ಸಾಗರ ಮತ್ತು ಹೊಸನಗರ ತಾಲೂಕು ವ್ಯಾಪ್ತಿಯಲ್ಲಿ ಕೆಪಿಸಿಗೆ ಮಂಜೂರಾಗಿರುವ ಅರಣ್ಯ ಪ್ರದೇಶಗಳ ಮಂಜೂರಾತಿ ರದ್ದುಪಡಿಸಿ ಅರಣ್ಯಕ್ಕೆ (Forest) ಸೇರ್ಪಡೆ ಮಾಡುವಂತೆ ಜನಸಂಗ್ರಾಮ ಪರಿಷತ್ ಸಂಚಾಲಕ ಗಿರೀಶ್ ಆಚಾರ್ ಒತ್ತಾಯಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಗೆ ಈ ಬಗ್ಗೆ ಮನವಿ ಸಲ್ಲಿಸಿ, 1984ರಲ್ಲಿ ಸಾಗರ ಉಪವಿಭಾಗಾಧಿಕಾರಿಗಳ ಆದೇಶದಂತೆ ಎರಡೂ ತಾಲೂಕುಗಳ ವ್ಯಾಪ್ತಿಯಲ್ಲಿ 10,377 ಎಕರೆ ಅಧಿಸೂಚಿತ ಅರಣ್ಯ ಭೂಮಿಯನ್ನು ಕರ್ನಾಟಕ ವಿದ್ಯುತ್ ನಿಗಮಕ್ಕೆ ಮಂಜೂರು ಮಾಡಲಾಗಿದೆ. ಅಧಿಸೂಚಿತ ಅರಣ್ಯ ಪ್ರದೇಶವನ್ನು ವರ್ಗಾವಣೆ ಮಾಡುವ ಮುನ್ನ ಅರಣ್ಯ ಸಂರಕ್ಷಣಾ ಕಾಯಿದೆ ಅನ್ವಯ … Read more