‘ಬೆಂಗಳೂರಿನ ಕಾಯಿಲೆ ಸಾಗರಕ್ಕೆ ಕಾಲಿಟ್ಟಿದೆ’, ಮಾಜಿ ಮಿನಿಸ್ಟರ್ ಹಾಲಪ್ಪ ಹೀಗೆ ಹೇಳಿದ್ದೇಕೆ?
ಸಾಗರ : ನಕಲಿ ದಾಖಲೆ ಸೃಷ್ಟಿ ಸರ್ಕಾರಿ ಜಮೀನು (Land Mafia) ಕಬಳಿಸುವ ಬೆಂಗಳೂರಿನ ಕಾಯಿಲೆ ಸಾಗರಕ್ಕು ಕಾಲಿಟ್ಟಿದೆ. ಆದರೆ ಕಮಿಷನ್ ಹಂಚಿಕೆಯಲ್ಲಿ ಉಂಟಾದ ವ್ಯತ್ಯಾಸದಿಂದ ಪ್ರಕರಣಗಳು ಬೆಳಕಿಗೆ ಬರುತ್ತಿದೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹರತಾಳು ಹಾಲಪ್ಪ, ಅಧಿಕಾರದಲ್ಲಿರುವ ರಾಜಕಾರಣಿಗಳು, ಅವರ ಹಿಂಬಾಲಕರು, ಅಧಿಕಾರಿಗಳು ಸೇರಿ ನಕಲಿ ದಾಖಲೆ ಸೃಷ್ಟಿ ಜಮೀನು ಮಾರಾಟ ಮಾಡುತ್ತಿದ್ದಾರೆ. ಆದರೆ ಕಮಿಷನ್ ಹಂಚಿಕೆ ವೇಳೆ ವ್ಯತ್ಯಾಸವಾಗಿದೆ. ಈ ಸಂಬಂಧ ಬುಧವಾರ ಸಣ್ಣಪುಟ್ಟ ಗಲಾಟೆಯು ಆಗಿದೆ … Read more