ಶಿವಮೊಗ್ಗ ವಿಮಾನ ನಿಲ್ದಾಣ, ನೈಟ್‌ ಲ್ಯಾಂಡಿಂಗ್‌ ಕುರಿತು ವಿಮಾನಯಾನ ನಿರ್ದೇಶನಾಲಯ ಮಹತ್ವದ ನಿರ್ಧಾರ ಪ್ರಕಟ

MP-BY-raghavendra-about-Shimoga-Airport-Flight

SHIMOGA, 6 AUGUST 2024 : ಶಿವಮೊಗ್ಗ ವಿಮಾನ ನಿಲ್ದಾಣದ ನೈಟ್‌ ಲ್ಯಾಂಡಿಂಗ್‌ (Night Landing) ಕೆಲಸದ ಪುನಾರಂಭಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಅನುಮೋದನೆ ನೀಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಸದರ ಪ್ರಕಟಣೆಯಲ್ಲಿ ಏನಿದೆ? ಜನವರಿ 2024ರಲ್ಲಿ ಸ್ಥಗಿತಗೊಂಡ ರಾತ್ರಿ ಲ್ಯಾಂಡಿಂಗ್ ಕೆಲಸದ ಪುನರಾರಂಭಕ್ಕೆ ಡಿಜಿಸಿಎ ಅನುಮೋದನೆ ನೀಡಿದೆ. ಲೋಕೋಪಯೋಗಿ ಇಲಾಖೆ ಈ ಕೆಲಸ ನಿರ್ವಹಿಸಲಿದೆ. ಈಗಾಗಲೇ ಡಿಜಿಸಿಎ ಅಧಿಕಾರಿಗಳು ರೇಖಾಚಿತ್ರಗಳು, ಸಂಬಂಧಿತ ದಾಖಲೆ ಪರಿಶೀಲಿಸಿದ್ದಾರೆ. ಪರಿಕಲ್ಪನೆ, ವಿನ್ಯಾಸ ಮತ್ತು ಕಾಮಗಾರಿ ನಡೆಸುವ … Read more

BREAKING NEWS | ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು ಮೊಟ್ಟಮೊದಲ ವಿಮಾನ

First-Flight-landed-at-Shimoga-Airport-Boeing

SHIVAMOGGA LIVE NEWS | 21 FEBRURARY 2023 SHIMOGA : ಸೋಗಾನೆ ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ (First Flight) ಇವತ್ತು ಮಧ್ಯಾಹ್ನ ಲ್ಯಾಂಡ್ ಆಗಿದೆ. ಪ್ರಾಯೋಗಿಕವಾಗಿ ವಾಯು ಸೇನೆಯ ಬೋಯಿಂಗ್ ವಿಮಾನ ಬಂದಿಳಿದಿದೆ. ವಾಯು ಸೇನೆಯ ಬೋಯಿಂಗ್ 737 – 7HI ಮಾದರಿಯ ವಿಮಾನ ಇಂದು ಮಧ್ಯಾಹ್ನ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿದೆ. ಮಧ್ಯಾಹ್ನ 12 ಗಂಟೆಗೆ ಈ ವಿಮಾನ ದೆಹಲಿಯಿಂದ ಹೊರಟಿತ್ತ್ತು. ಮಧ್ಯಾಹ್ನ 2.30ರ ಹೊತ್ತಿಗೆ ವಿಮಾನ ಲ್ಯಾಂಡ್ ಆಗಿದೆ. ಇದನ್ನೂ ಓದಿ … Read more