ಆಗುಂಬೆ ಘಾಟಿ, ಕಾರ್ಯಾಚರಣೆ ಪೂರ್ಣ, ಈಗ ವಾಹನಗಳು ಓಡಾಡಬಹುದಾ?
ತೀರ್ಥಹಳ್ಳಿ: ಆಗುಂಬೆ ಘಾಟಿಯಲ್ಲಿ (Agumbe Ghat) ವಾಹನ ಸಂಚಾರ ಪುನಾರಂಭವಾಗಿದೆ. ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರ ಮತ್ತು ಧರೆ ಕುಸಿತದಿಂದ ಬಿದ್ದಿದ್ದ ಮಣ್ಣನ್ನು ತೆರವು ಮಾಡಲಾಗಿದೆ. ಶುಕ್ರವಾರ ಸಂಜೆ ಆಗುಂಬೆ ಘಾಟಿಯ ಆರನೇ ತಿರುವಿನಲ್ಲಿ ಧರೆ ಕುಸಿತ ಮತ್ತು ರಸ್ತೆಗೆ ಅಡ್ಡಲಾಗಿ ಮರ ಬಿದ್ದಿತ್ತು. ಇದರಿಂದಾಗಿ ವಾಹನ ಸಂಚಾರ ಸಂಪೂರ್ ಬಂದ್ ಆಗಿತ್ತು. ಕತ್ತಲಾದ್ದರಿಂದ ತೆರವು ಕಾರ್ಯಾಚರಣೆಗೆ ಅಡಚಣೆಯಾಗತ್ತು. ಇಂದು ಬೆಳಗ್ಗೆಯಿಂದ ಕಾರ್ಯಾಚರಣೆ ನಡೆಸಿ ಮರ ಮತ್ತು ಮಣ್ಣು ತೆರವು ಮಾಡಲಾಗಿದೆ. ಮತ್ತೊಂದು ಮರ ಜಾರಿ ಬಂದಿತ್ತು … Read more