ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಾಲಿವುಡ್‌ ನಟರ ಫೋಟೊಗಳಿಗೆ ಚಪ್ಪಲಿ ಏಟು, ಕಾರಣವೇನು?

Protest-against-advertisement-on-KSRTC-buses-

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ಪ್ರಕಟಿಸಲಾಗಿದ್ದ ಆಂಗ್ಲ ಭಾಷೆಯ (English ads) ಜಾಹೀರಾತುಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಸಿಂಹಸೇನೆ ಸಂಘಟನೆ ಕಾರ್ಯಕರ್ತರು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು. ಗುಟ್ಕಾ ಜಾಹೀರಾತುಗಳಿಗೆ ಪೋಸ್‌ ನೀಡಿದ್ದ ಬಾಲಿವುಡ್‌ ನಟರ ಫೋಟೊಗಳಿಗೆ ಚಪ್ಪಲಿ ಏಟು ನೀಡಿದರು. ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ಗಳ ಮೇಲಿದ್ದ ಅನ್ಯಭಾಷೆ ಮತ್ತು ಗುಟ್ಕಾ ಜಾಹೀರಾತುಗಳಿಗೆ ಕರವೇ ಸಿಂಹಸೇನೆ ಕಾರ್ಯಕರ್ತರು ಮಸಿ ಬಳಿದು, ಪ್ರತಿಭಟನೆ ನಡೆಸಿದರು. ಕರ್ನಾಟಕ ಸರ್ಕಾರ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಮತ್ತು … Read more