ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Crime-News-General-Image

SHIMOGA NEWS, 29 OCTOBER 2024 : ಮನೆ ಮುಂದೆ ನಿಲ್ಲಿಸಿದ್ದ ಎರಡು ದ್ವಿಚಕ್ರ ವಾಹನಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಭಾನುವಾರ ಬೆಳಗಿನ ಜಾವ ಘಟನೆ ನಡೆದಿದ್ದು, ಪ್ರಕರಣ (Police) ದಾಖಲಾಗಿದೆ. ಲಷ್ಕರ್‌ ಮೊಹಲ್ಲಾದ ಅಗಸರ ಬೀದಿಯ ರೆಹಮತ್‌ ಎಂಬುವವರ ಮನೆ ಬಳಿ ನಿಲ್ಲಿಸಿದ್ದ ಬೈಕ್‌ಗಳು ಸುಟ್ಟು ಹೋಗಿವೆ. ಭಾನುವಾರ ಬೆಳಗಿನ ಜಾವ ಘಟನೆ ನಡೆದಿದೆ. ಇರ್ಫಾನ್‌ ಪಾಷಾ ಎಂಬುವವರಿಗೆ ಸೇರಿದ ಸುಜೂಕಿ ಆಕ್ಸಸ್‌, ಫಜಲ್ಲೂ ರೆಹಮಾನ್‌ಗೆ ಸೇರಿದ ಹೀರೋ ಮಾಸ್ಟರ್‌ ದ್ವಿಚಕ್ರ ವಾಹನಗಳು ಸಂಪೂರ್ಣ ಸುಟ್ಟಿವೆ. … Read more

ಶಿವಮೊಗ್ಗದಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ, ಮೇಲ್ಛಾವಣಿ, ವಸ್ತುಗಳು ಆಹುತಿ, ಪರಿಹಾರದ ಭರವಸೆ

Lashkar-Mohalla-Incident-Congress-President-visit-the-spot

SHIVAMOGGA LIVE NEWS | 19 AUGUST 2023 SHIMOGA : ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಮನೆಯೊಂದರಲ್ಲಿ (House) ಅಗ್ನಿ ಅವಘಡ ಸಂಭವಿಸಿದೆ. ವಸ್ತುಗಳು ಸುಟ್ಟು ಕರಕಲಾಗಿವೆ. ವಿಚಾರ ತಿಳಿದು ಜಿಲ್ಲಾ ಕಾಂಗ್ರೆಸ್‌ (Congress Party) ಅಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ನೇತೃತ್ವದ ನಿಯೋಗ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಲಷ್ಕರ್‌ ಮೊಹಲ್ಲಾದ ಏಲಕಪ್ಪನ ಕೇರಿಯ 3ನೇ ತಿರುವಿನ ಜಾವೀದ್‌ ಎಂಬುವವರ ಶುಕ್ರವಾರ ಸಂಜೆ ಶಾರ್ಟ್‌ ಸರ್ಕ್ಯೂಟ್‌ ಸಂಭವಿಸಿತ್ತು. ಮನೆಯ ಮೇಲ್ಛಾವಣಿ, ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದವು. ಅದೃಷ್ಟವಶಾತ್‌ ಪ್ರಾಣ ಯಾವುದೆ … Read more

ನಡುರಸ್ತೆಯಲ್ಲಿ ಏರು ಧ್ವನಿಯಲ್ಲಿ ಮಾತಾಡುತ್ತಿದ್ದವನಿಗೆ ವೈದ್ಯಕೀಯ ಪರೀಕ್ಷೆ, ಕೂಡಲೆ ಅರೆಸ್ಟ್

Kote Police station building

SHIVAMOGGA LIVE NEWS | SHIMOGA | 5 ಜುಲೈ 2022 ರಸ್ತೆಯಲ್ಲಿ ಏರು ಧ್ವನಿಯಲ್ಲಿ ಮಾತನಾಡುತ್ತ, ಅನುಮಾನಾಸ್ಪದವಾಗಿ ವರ್ತನೆ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಗಾಂಜಾ (GANJA) ಸೇವನೆ ಮಾಡಿರುವುದು ದೃಢವಾದ ಹಿನ್ನೆಲೆ ಆತನನ್ನು ಬಂಧಿಸಲಾಗಿದೆ. ಯಾಸೀನ್ ಖುರೇಶಿ (30) ಎಂಬಾತ ಬಂಧಿತ. ಲಷ್ಕರ್ ಮೊಹಲ್ಲಾ ಸರ್ಕಲ್’ನಲ್ಲಿ ಈತ ಅನುಮಾನಾಸ್ಪದವಾಗಿ ವರ್ತನೆ ಮಾಡುತ್ತಿದ್ದಾಗ, ವಶಕ್ಕೆ ಪಡೆಯಲಾಗಿತ್ತು. ಪೊಲೀಸರು ಗಸ್ತು ತಿರುಗುತ್ತಿದ್ದ ಸಂದರ್ಭ ಯಾಸೀನ್ ಖುರೇಶಿ ಪತ್ತೆಯಾಗಿದ್ದಾನೆ. ವಿಚಾರಣೆ ಮಾಡಿದಾಗ ಗಾಂಜಾ … Read more