BREAKING NEWS | ಶಿವಮೊಗ್ಗದಲ್ಲಿ ಲೇಡಿಸ್ ನೈಟ್ ಪಾರ್ಟಿ, ಹೊಟೇಲ್ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ

Bajarangadala-Workers-Raid-on-Hotel-in-Shimoga

SHIVAMOGGA LIVE NEWS | 17 MARCH 2023 SHIMOGA : ಲೇಡಿಸ್ ನೈಟ್ ಪಾರ್ಟಿ (Night party) ನಡೆಯುತ್ತಿದ್ದ ಹೊಟೇಲ್ ಮೇಲೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಪಾರ್ಟಿ ನಿಲ್ಲಿಸುವಂತೆ ಎಚ್ಚರಿಕೆ ನೀಡಿ, ಮಹಿಳೆಯರನ್ನ ಹೊಟೇಲ್ ನಿಂದ ಹೊರಗೆ ಕಳುಹಿಸಿದ್ದಾರೆ. ಕುವೆಂಪು ರಸ್ತೆಯ ಹೊಟೇಲ್ ಒಂದರಲ್ಲಿ ಲೇಡಿಸ್ ಪಾರ್ಟಿ ನಡೆಯುತ್ತಿತ್ತು ಎಂದು ಆರೋಪಿಸಲಾಗಿದೆ. ಈ ಕುರಿತು ಬಜರಂಗದಳ ಕಾರ್ಯಕರ್ತರಿಗೆ ಮಾಹಿತಿ ಲಭ್ಯವಾಗಿತ್ತು. ಪೊಲೀಸರ ಜೊತೆಗೆ ಹೊಟೇಲ್ ಗೆ ಆಗಮಿಸಿದ ಬಜರಂಗದಳ ಕಾರ್ಯಕರ್ತರು ಪಾರ್ಟಿ (Night party) … Read more