ಶಿವಮೊಗ್ಗದ ವಿದ್ಯಾರ್ಥಿನಿಗೆ 5ನೇ ಸ್ಥಾನ, ಖೇಲೋ ಇಂಡಿಯಾಗೆ ಆಯ್ಕೆ | ಆಯನೂರು ಕಾಲೇಜುಗಳಲ್ಲಿ ಜ.4ರಂದು ಕಾರ್ಯಕ್ರಮ

Shimoga-Law-College-Student-selected-to-Khelo-India.

SHIVAMOGGA LIVE NEWS | 3 JANUARY 2023 ಅಥ್ಲೆಟಿಕ್ಸ್‌ನಲ್ಲಿ ಪ್ರಜ್ಞಾ ಸಾಧನೆ SHIMOGA : ಒಡಿಸ್ಸಾದ ಭುವನೇಶ್ವರದಲ್ಲಿ ನಡೆದ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯದ ಅಥ್ಲೆಟಿಕ್ಸ್‌ ಕ್ರೀಡಾಕೂಟದ 400 ಮೀಟರ್‌ ಹರ್ಡಲ್ಸ್‌ನಲ್ಲಿ ಶಿವಮೊಗ್ಗ ಸಿಬಿಆರ್‌ ರಾಷ್ಟ್ರೀಯ ಕಾನೂನು ಕಾಲೇಜು ವಿದ್ಯಾರ್ಥಿನಿ ಕೆ.ಪ್ರಜ್ಞಾ ಐದನೇ ಸ್ಥಾನ ಪಡೆದಿದ್ದಾರೆ. ಖೇಲೋ ಇಂಡಿಯಾ ಕ್ರೀಡಾಕೂಟಕ್ಕೆ ಆಯ್ಕೆ ಆಗಿದ್ದಾರೆ. ಪ್ರಜ್ಞಾಳ ಸಾಧನೆಗೆ ಕಾಲೇಜು ಪ್ರಾಂಶುಪಾಲರಾದ ಡಾ. ಎ.ಅನಲ, ದೈಹಿಕ ಶಿಕ್ಷಣ ನಿರ್ದೇಶಕ ಡಾ.ಕಾಂತರಾಜ್‌, ಸಿಬ್ಬಂದಿ, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ. ಉದ್ಘಾಟನೆ ಮತ್ತು ಸಮಾರೋಪ … Read more

ಶಿವಮೊಗ್ಗದಲ್ಲಿ ಹಾಲ್ ಟಿಕೆಟ್ ಹರಿದು ಹಾಕಿ ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿಗಳು

231221 Law College Students Protest in Shimoga

ಶಿವಮೊಗ್ಗದ ಲೈವ್.ಕಾಂ |  SHIMOGA NEWS |  23 ಡಿಸೆಂಬರ್ 2021 ಕಾನೂನು ಕಾಲೇಜಿನ ಎರಡನೆ ಸೆಮಿಸ್ಟರ್ ವಿದ್ಯಾರ್ಥಿಗಳು ಇವತ್ತು ಹಾಲ್ ಟಿಕೆಟ್ ಹರಿದು ಹಾಕಿ ಪರೀಕ್ಷೆ ಬಹಿಷ್ಕಾರ ಮಾಡಿದ್ದಾರೆ. ಶಿವಮೊಗ್ಗದ ರಾಷ್ಟ್ರೀಯ ಕಾನೂನು ಕಾಲೇಜು ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿದ್ದಾರೆ. ಪರೀಕ್ಷೆ ಬಹಿಷ್ಕಾರ ಮಾಡಿ ಬಂದು ಕಾಲೇಜು ಮುಂದೆ ಪ್ರವೇಶ ಪತ್ರ ಹರಿದು ಹಾಕಿದ ವಿದ್ಯಾರ್ಥಿಗಳು, ಕಾನೂನು ವಿಶ್ವವಿದ್ಯಾಲಯದ ಕ್ರಮವನ್ನು ಖಂಡಿಸಿದರು. ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವೇನು? ಬಾರ್ ಕೌನ್ಸಿಲ್ ಆಫ್ ಇಂಡಿಯಾ, ಯುಜಿಸಿ ಆದೇಶವನ್ನು ಮೀರಿ ಕಾನೂನು … Read more