‘ರಾಘವೇಂದ್ರಗೆ ಶಿವಮೊಗ್ಗ ನಗರ ಒಂದರಲ್ಲೇ 50 ಸಾವಿರ ಲೀಡ್ ಕೊಡಿಸುತ್ತೇವೆ’

Eshwarappa General Image 1

ಶಿವಮೊಗ್ಗ ಲೈವ್.ಕಾಂ | 19 ಏಪ್ರಿಲ್ 2019 ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರಿಗೆ, ಶಿವಮೊಗ್ಗ ನಗರದಲ್ಲಿ 50 ಸಾವಿರಕ್ಕೂ ಹೆಚ್ಚಿನ ಮತಗಳು ಸಿಗಲಿವೆ ಅಂತಾ ಶಾಸಕ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, ಉಪ ಚುನಾವಣೆ ಸಂದರ್ಭ, ಬಿ.ವೈ.ರಾಘವೇಂದ್ರ ಅವರಿಗೆ 50 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿ ಶಿವಮೊಗ್ಗ ನಗರದಲ್ಲೇ ಅಷ್ಟು ಮತಗಳ ಅಂತರ ಸಿಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು. ಗುಲಾಮರಲ್ಲ, ರಾಷ್ಟ್ರಭಕ್ತರನ್ನು ಸೃಷ್ಟಿಸುತ್ತಿದೆ ಇನ್ನು, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೆ.ಎಸ್.ಈಶ್ವರಪ್ಪ … Read more